ಸಿ.ಟಿ ರವಿ ಅವಾಶ್ಯ ಶಬ್ದ ಬಳಕೆ ಪ್ರಕರಣದ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯವಾಗಿ ನಿಂದಿಸಿ ಬಂಧನಕ್ಕೊಳಗಾದ ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಯಾವ ವಿಚಾರಗಳನ್ನು ಅದರ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಯಾವುದೇ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂದರು. ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ನಡೆದುಕೊಂಡಿದ್ದೇವೆ ಎಂಬ ವಾದ ಇರುತ್ತದೆ. ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು … Continue reading ಸಿ.ಟಿ ರವಿ ಅವಾಶ್ಯ ಶಬ್ದ ಬಳಕೆ ಪ್ರಕರಣದ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದೇನು ಗೊತ್ತಾ.?