ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ Congress leader Rahul Gandhi) ಒಂದು ಪತ್ರ |(letter) ಬರೆದಿದ್ದಾರೆ. ರಾಹುಲ್ ಕಳುಹಿಸಿದ ಆ ಪತ್ರದಲ್ಲಿ ಪ್ರಮುಖ ವಿಚಾರವೊಂದು ತಿಳಿಸಿದ್ದಾರೆ. ಹಾಗಿದ್ರೆ ಏನಿದೆ ಅನ್ನೋದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ಓದಿ
ಅಮೇರಿಕಾದಲ್ಲಿ ಭಾರತೀಯ ಮೂಲದ ನಾಲ್ವರ ಹತ್ಯೆ: ಕಿಡ್ನ್ಯಾಪ್ ದೃಶ್ಯಾವಳಿ ಸಿಸಿಕ್ಯಾಮರಾದಲ್ಲಿ ಸೆರೆ… Watch video
ಮಾಧ್ಯಮಗಳೊಂದಿಗೆ ಮಾತನಾಡಿ ಸಿಎಂ ಬಸವರಾಜ ಬೊಮ್ಮಾಯಿ, ರಾಹುಲ್ ಗಾಂಧಿ ನನಗೆ ಪತ್ರ ಬರೆದ್ದಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಆನೆ ಮತ್ತು ಮರಿ ನೋಡಿದ್ದಾರೆ. ಎರಡು ಗಾಯಗೊಂಡಿರುವ ಬಗ್ಗೆ ಪತ್ರ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಉಗೆ ಮಾತನಾಡಿದ್ದೇನೆ ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಮಾಡಲಿದ್ದೇವೆ ಎಂದು ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಅಮೇರಿಕಾದಲ್ಲಿ ಭಾರತೀಯ ಮೂಲದ ನಾಲ್ವರ ಹತ್ಯೆ: ಕಿಡ್ನ್ಯಾಪ್ ದೃಶ್ಯಾವಳಿ ಸಿಸಿಕ್ಯಾಮರಾದಲ್ಲಿ ಸೆರೆ… Watch video