ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪ್ರಮುಖವಾದ ಸಾಕ್ಷಿ ಯಾವುದು ಗೊತ್ತ? : ಚಾರ್ಜ್‍ಶೀಟ್‍ನಲ್ಲಿ ಸ್ಫೋಟಕ ರಹಸ್ಯ ಬಯಲು!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿ ಎಲ್ಲ ಆರೋಪಿಗಳ ವಿರುದ್ಧ ಇತ್ತೀಚಿಗೆ ನ್ಯಾಯಾಲಯಕ್ಕೆ ಪೊಲೀಸರು ಸುಮಾರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.ಆದರೆ ರೇಣುಕಾಸ್ವಾಮಿ ಕೊಲೆ ಮಾಡಿದ ಹಂತಕರು ಇವರೇ ಎಂದು ಹೇಳುವ ಅತೀ ದೊಡ್ಡ ಸಾಕ್ಷಿ ಚಾರ್ಜ್ ಶೀಟ್ ನಲ್ಲಿ ಉಲ್ಲೆಖಿಸಲಾಗಿದೆ. ಹೌದು ದರ್ಶನ್ & ಗ್ಯಾಂಗ್‍ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಂತಕರು ಇವರೇ ಎಂದು ಮಣ್ಣು ಸಹ ಬೊಟ್ಟು ಮಾಡಿ ತೋರಿಸಿದೆ ಎಂಬ ಅಂಶ ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖವಾಗಿದೆ.ಅಪರೂಪ ಎಂಬಂತೆ ಮಣ್ಣನ್ನು … Continue reading ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪ್ರಮುಖವಾದ ಸಾಕ್ಷಿ ಯಾವುದು ಗೊತ್ತ? : ಚಾರ್ಜ್‍ಶೀಟ್‍ನಲ್ಲಿ ಸ್ಫೋಟಕ ರಹಸ್ಯ ಬಯಲು!