ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನೂತನ ಖಾತೆಗಳ ಹಂಚಿಕೆಯಾಗುತ್ತಿದ್ದಂತೆಯೇ ಕೆಲವೆಡೆ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಹಿರಿಯ ನಾಯಕ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ತಾವೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂಬುದನ್ನು ಪುನರುಚ್ಚರಿಸಿದ್ದಾರೆ. ಅಲ್ಲದೇ ಸಚಿವ ಸ್ಥಾನಕ್ಕೆ ರಾಜೀನಾಮೆ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರಬುದ್ಧವಾಗಿ ಉತ್ತರಿಸಿದ ಅವರು, ಪಕ್ಷದ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದರು. ನನಗೆ ಕಾಂಗ್ರೆಸ್ ಎಲ್ಲವನ್ನೂ ಕೊಟ್ಟಿದೆ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ತಮಗೆ ಯಾವುದೇ ಅಸಮಾಧಾನವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ … Continue reading ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?