ತನ್ನ ಪ್ರಾಣ ಸ್ನೇಹಿತ ಹೊಸ ಪಕ್ಷ ರಚನೆ ಬಗ್ಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದೇನು ಗೊತ್ತಾ?

ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ರಚನೆ ಬಗ್ಗೆ ಮಾತನಾಡಿರುವಂತ ಸಾರಿಗೆ ಸಚಿವ ಬಿ.ಶ್ರೀರಾಮುಲು, ತನ್ನ ಪ್ರಾಣ ಸ್ನೇಹಿತನನ್ನು ಹಾಡಿ ಹೊಗಳಿಸಿದ್ದಾರೆ. ಅಲ್ಲದೇ ಅವರನ್ನು ಬಿಜೆಪಿ ಎಂದಿಗೂ ಬಿಟ್ಟಿಲ್ಲ ಎಂದಿದ್ದಾರೆ. ಈ ಕುರಿತಂತೆ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಜನಾರ್ಧನ ರೆಡ್ಡಿ ಬುದ್ದಿವಂತ, ಎಲ್ಲವನ್ನು ತಿಳಿದವರು ಹಾಗೂ ಅನುಭವಿ ವ್ಯಕ್ತಿ ಎಂದರು. ಪ್ರಾಣ ಸ್ನೇಹಿತನಾಗಿದ್ದ ಜನಾರ್ಧನ ರೆಡ್ಡಿ ಬಿಜೆಪಿಗೆ ದೊಡ್ಡ ಶಕ್ತಿಯಾಗಿದ್ದರು. ಬಿಜೆಪಿ ಪಕ್ಷ ಕೂಡ ಅವರಿಗೆ ಶಕ್ತಿಯಾಗಿ ನಿಂತಿತ್ತು. ವೈಯಕ್ತಿಕವಾಗಿ ಅವರು … Continue reading ತನ್ನ ಪ್ರಾಣ ಸ್ನೇಹಿತ ಹೊಸ ಪಕ್ಷ ರಚನೆ ಬಗ್ಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದೇನು ಗೊತ್ತಾ?