ಸಾರಿಗೆ ಬಸ್ ಟಿಕೆಟ್ ದರ ಶೇ.15ರಷ್ಟು ಹೆಚ್ಚಳದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದಿಸಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್ ದರ ಏರಿಸೋದಕ್ಕೆ ಬಿಎಂಟಿಸಿಯಲ್ಲಿ 2014ರಲ್ಲಿ ದರ ಏರಿಸಿದ್ದು. ಅವತ್ತು ಕೇವಲ 30 ರೂಪಾಯಿ ಡಿಸೇಲ್ ಇತ್ತು. 2020ರಲ್ಲಿ ವಾಯವ್ಯ, ಕಲ್ಯಾಣ ಕರ್ನಾಟಕ ಕೆಎಸ್ ಆರ್ ಟಿಸಿ ದರ ಏರಿಸಲಾಗಿತ್ತು. 2020ರಲ್ಲಿ ಪ್ರತಿದಿನ ಡಿಸೇಲ್ 9.16 ಕೋಟಿ … Continue reading ಸಾರಿಗೆ ಬಸ್ ಟಿಕೆಟ್ ದರ ಶೇ.15ರಷ್ಟು ಹೆಚ್ಚಳದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು ಗೊತ್ತಾ.?