ಶಾಸಕ ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳರ ವಿಷಯವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ. ಶಿಸ್ತು ಕ್ರಮ ಕೈಗೊಳ್ಳಬೇಕೇ ಅಥವಾ ಹೀಗೇ ಸುಮ್ಮನೇ ಬಿಡಬೇಕೇ ಎಂಬುದನ್ನು ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಿರುದ್ಧ ಮಾತ್ರ ಶಿಸ್ತು ಕ್ರಮವೇ ಅಥವಾ ಅವರ ಸುತ್ತ ಇರುವವರ ಬಗ್ಗೆ ಕ್ರಮ ಆಗಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿದರು. ಸಂಘಟನಾ ಪರ್ವದ … Continue reading ಶಾಸಕ ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದೇನು ಗೊತ್ತಾ?