ಪಂದ್ಯದ ವೇಳೆ ಪಾಕ್ ಆಟಗಾರರ ಜೊತೆ ಹ್ಯಾಂಡ್ ಶೇಕ್ ಕುರಿತು ‘ಸೂರ್ಯಕುಮಾರ್ ಯಾದವ್’ ಹೇಳಿದ್ದೇನು ಗೊತ್ತಾ?

ನವದೆಹಲಿ : ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಭಾನುವಾರ ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದ ನಂತರ ಪಾಕಿಸ್ತಾನ ಆಟಗಾರರೊಂದಿಗೆ ಕೈಕುಲುಕುತ್ತಾರೋ ಇಲ್ಲವೋ ಎನ್ನುವುದು ಕುತೂಹಲದ ಸಂಗತಿಯಾಗಿದೆ. ಸಧ್ಯ ಇದಕ್ಕೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಉತ್ತರಿಸಿದ್ದಾರೆ. ಕಳೆದ ವರ್ಷ ದುಬೈನಲ್ಲಿ ನಡೆದ ಏಷ್ಯಾಕಪ್ ಪಂದ್ಯದ ನಂತರ ಭಾರತ ಮತ್ತು ಪಾಕಿಸ್ತಾನ ಆಟಗಾರರು ಕೈಕುಲುಕಿರಲಿಲ್ಲ. ಆಗ ಇದು ದೊಡ್ಡ ಚರ್ಚೆಯ ವಿಷಯವಾಗಿತ್ತು. ಅಂದ್ಹಾಗೆ, ಪಹಲ್ಗಾಮ್ ಘಟನೆ ಮತ್ತು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂದೂರ್ … Continue reading ಪಂದ್ಯದ ವೇಳೆ ಪಾಕ್ ಆಟಗಾರರ ಜೊತೆ ಹ್ಯಾಂಡ್ ಶೇಕ್ ಕುರಿತು ‘ಸೂರ್ಯಕುಮಾರ್ ಯಾದವ್’ ಹೇಳಿದ್ದೇನು ಗೊತ್ತಾ?