ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವದ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, … Continue reading ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವದ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?