CRIME NEWS: ಬೆಂಗಳೂರಲ್ಲಿ ಪತ್ನಿ ಕೊಂದು ಪತಿ, ಆತನ ಸ್ನೇಹಿತ ಮಾಡಿದ್ದೇನು ಗೊತ್ತಾ?

ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿ ಬಾಡಿಗೆ ಕೋಣೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನಂತರ ಅಸ್ವಾಭಾವಿಕ ಸಾವು ಎಂದು ದಾಖಲಾಗಿದ್ದ ಪ್ರಕರಣ ಈಗ ನಾಟಕೀಯ ತಿರುವು ಪಡೆದುಕೊಂಡಿದೆ. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯರು ಅನುಮಾನ ವ್ಯಕ್ತಪಡಿಸಿದ ನಂತರ ಪೊಲೀಸರು ಆಕೆಯ ಪತಿ ಮತ್ತು ಆತನ ಸ್ನೇಹಿತನನ್ನು ಕೊಲೆ ಶಂಕೆಯ ಮೇಲೆ ಬಂಧಿಸಿದ್ದಾರೆ. ಜನವರಿ 10 ರಂದು ಮೃತ ಮಹಿಳೆಯ ಸಹೋದರ ಅರುಣ್ ಕುಮಾರ್ ಸಲ್ಲಿಸಿದ ದೂರಿನ ಪ್ರಕಾರ, ಆಶಾ ಕುಣಿಗಲ್ ತಾಲ್ಲೂಕಿನ ಸಂತೇಮವತೂರು ಗ್ರಾಮದ ವಿರೂಪಾಕ್ಷ ಅವರನ್ನು ಸುಮಾರು ಆರು … Continue reading CRIME NEWS: ಬೆಂಗಳೂರಲ್ಲಿ ಪತ್ನಿ ಕೊಂದು ಪತಿ, ಆತನ ಸ್ನೇಹಿತ ಮಾಡಿದ್ದೇನು ಗೊತ್ತಾ?