ಕೇಂದ್ರದಿಂದ ‘ಬಸ್ ಖರೀದಿ’ ಅಲ್ಲ, ಖಾಸಗಿ ಸಂಸ್ಥೆಗಳ ಮೂಲಕ ‘ಬಸ್ ಬಾಡಿಗೆಗೆ’: ಕರ್ನಾಟಕ ಕಾಂಗ್ರೆಸ್ ಸ್ಪಷ್ಟನೆ

ಬೆಂಗಳೂರು: ಕೇಂದ್ರದಿಂದ ಬಿಗ್ ಗಿಫ್ಟ್, ರಾಜ್ಯಕ್ಕೆ ಶೀಘ್ರ 5250 ಹೊಸ ಎಲೆಕ್ಟ್ರಿಕ್ ಬಸ್ ಎಂಬುದು ಸುಳ್ಳು. ಕೇಂದ್ರ ಸರ್ಕಾರ ಬಸ್ ಖರೀದಿ ಮಾಡಿ ಸಾರಿಗೆ ಸಂಸ್ಥೆಗಳಿಗೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ಬೊಬ್ಬೆ ಹೊಡೆಯುವುದನ್ನು ಬಿಟ್ಟು ಬಾಡಿಗೆ, ಲೀಸ್ ಮತ್ತು ಖರೀದಿಯ ವ್ಯತ್ಯಾಸವನ್ನಾದರೂ ತಿಳಿಯಬೇಡವೇ. ಕೇಂದ್ರ ಸರ್ಕಾರದಿಂದ ಬಸ್ ಖರೀದಿ ಅಲ್ಲ, ಖಾಸಗಿ ಸಂಸ್ಥೆಗಳ ಮೂಲಕ ಬಸ್ ಬಾಡಿಗೆಗೆ ವ್ಯವಸ್ಥೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ತಿರುಗೇಟು ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ … Continue reading ಕೇಂದ್ರದಿಂದ ‘ಬಸ್ ಖರೀದಿ’ ಅಲ್ಲ, ಖಾಸಗಿ ಸಂಸ್ಥೆಗಳ ಮೂಲಕ ‘ಬಸ್ ಬಾಡಿಗೆಗೆ’: ಕರ್ನಾಟಕ ಕಾಂಗ್ರೆಸ್ ಸ್ಪಷ್ಟನೆ