ತಮ್ಮ ವಿರುದ್ಧದ ಆರೋಪಗಳಿಗೆ ಸಾಗರದ ‘ಉಳ್ಳೂರು ಪಿಡಿಒ ಹರ್ಷವರ್ಧನ್’ ಹೇಳಿದ್ದೇನು ಗೊತ್ತಾ?

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರ್ಷವರ್ಧನ್ ವಿರುದ್ಧ ನಿನ್ನೆ ಇಒಗೆ ದೂರು ನೀಡಲಾಗಿತ್ತು. ಸರಿಯಾಗಿ ಕರ್ತವ್ಯ ನಿರ್ವಹಿಸದ ಪಿಡಿಒ ವರ್ಗಾವಣೆ ಮಾಡುವಂತೆ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯ ತಾಲ್ಲೂಕು ಅಧ್ಯಕ್ಷ ವಸೀಮ್ ದೂರು ನೀಡಿದ್ದರು. ಈ ದೂರಿನ ಬಗ್ಗೆ ಪಿಡಿಒ ಹರ್ಷವರ್ಧನ್ ಹೇಳಿದ್ದೇನು ಅಂತ ಮುಂದೆ ಓದಿ. ಇಂದು ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ಪಿಡಿಒ ಅವರನ್ನು ದೂರಿನ ಸಂಬಂಧ ಕನ್ನಡ ನ್ಯೂಸ್ ನೌ ದೂರವಾಣಿ ಮೂಲಕ … Continue reading ತಮ್ಮ ವಿರುದ್ಧದ ಆರೋಪಗಳಿಗೆ ಸಾಗರದ ‘ಉಳ್ಳೂರು ಪಿಡಿಒ ಹರ್ಷವರ್ಧನ್’ ಹೇಳಿದ್ದೇನು ಗೊತ್ತಾ?