ಇರಾನ್ ಮೇಲಿನ ದಾಳಿಗೆ ಅಮೆರಿಕ ಮಾಡಿದ ಖರ್ಚು, ಬಳಸಿದ ಅಸ್ತ್ರಗಳೇನು ಗೊತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ
ವಾಷಿಂಗ್ಟನ್/ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು ಮತ್ತಷ್ಟು ತೀವ್ರಗೊಂಡಿದೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಹೂಡಿರುವ ಸಮರವು ‘ಆಪರೇಷನ್ ಎಪಿಕ್ ಫ್ಯೂರಿ’ ಹೆಸರಿನಲ್ಲಿ ಭೀಕರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಸಂಘರ್ಷ ತುತ್ತತುದಿಗೆ ತಲುಪಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಕಾರ್ಯಾಚರಣೆ ಇನ್ನೂ ಕೆಲವು ವಾರಗಳ ಕಾಲ ಮುಂದುವರಿಯಲಿದೆ ಎಂಬ ಸೂಚನೆ ನೀಡಿದ್ದಾರೆ. ರಾಯಭಾರ ಕಚೇರಿ ಧ್ವಂಸ ಇರಾನ್ … Continue reading ಇರಾನ್ ಮೇಲಿನ ದಾಳಿಗೆ ಅಮೆರಿಕ ಮಾಡಿದ ಖರ್ಚು, ಬಳಸಿದ ಅಸ್ತ್ರಗಳೇನು ಗೊತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed