ಒಂದೇ ಜಡೆ ಹಾಕಿಕೊಂಡ ಬಂದ ವಿದ್ಯಾರ್ಥಿನಿಯನ್ನು ಈ ಮುಖ್ಯಶಿಕ್ಷಕ ಮಾಡಿದ್ದೇನು ಗೊತ್ತ?

ಫರೂಕಾಬಾದ್: ಉತ್ತರ ಪ್ರದೇಶದ ಫರೂಖಾಬಾದ್ ಜಿಲ್ಲೆಯ ನವಾಬ್ಗಂಜ್ನಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯ ದೂರಿನ ಮೇರೆಗೆ, ಶಾಲೆಯ ಪ್ರಾಂಶುಪಾಲರ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಐಪಿಸಿಯ ಇತರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮ್ಯಾನೇಜರ್ ಕಮ್ ಪ್ರಿನ್ಸಿಪಾಲ ತನ್ನನ್ನು ಕೋಣೆಯಲ್ಲಿ ಕೂಡಿಹಾಕಿ ತನ್ನ ಕೂದಲನ್ನು ಕತ್ತರಿಸಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾರೆ. ವಿದ್ಯಾರ್ಥಿನಿ ತನ್ನ ಕುಟುಂಬದೊಂದಿಗೆ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಸುಭಾಷ್ ಚಂದ್ರ ಪ್ರಜಾಪತಿ ಅವರನ್ನು ಭೇಟಿ ಮಾಡಿ ಈ … Continue reading ಒಂದೇ ಜಡೆ ಹಾಕಿಕೊಂಡ ಬಂದ ವಿದ್ಯಾರ್ಥಿನಿಯನ್ನು ಈ ಮುಖ್ಯಶಿಕ್ಷಕ ಮಾಡಿದ್ದೇನು ಗೊತ್ತ?