‘ನಂದಿನಿ ಹಾಲಿನ ದರ ಏರಿಕೆ’ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ಸಭೆಯಲ್ಲಿ ಏನು ನಿರ್ಧಾರ ಗೊತ್ತಾ? | Nandini Milk Price Hike

ಬೆಂಗಳೂರು: ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ. ಒಕ್ಕೂಟಗಳ ನಂದಿನಿ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ ಸಿದ್ಧರಾಮಯ್ಯ ಅವರು, ಸಚಿವ ಸಂಪುಟಕ್ಕೆ ವಿಷಯ ರವಾನೆ ಮಾಡಿ, ಸಂಪುಟ ಸಭೆಯಲ್ಲಿ ಚರ್ಚಿಸಿ ಆ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳುವಂತ ನಿರ್ಣಯವನ್ನು ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ … Continue reading ‘ನಂದಿನಿ ಹಾಲಿನ ದರ ಏರಿಕೆ’ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ಸಭೆಯಲ್ಲಿ ಏನು ನಿರ್ಧಾರ ಗೊತ್ತಾ? | Nandini Milk Price Hike