Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟಿ20 ವರ್ಲ್ಡ್ ಕಪ್ ವೇಳೆ ಮುಕೇಶ್ ಅಂಬಾನಿ ಕೊಟ್ಟ ಟೀ ನಿರಾಕರಿಸಿದ ರೋಹಿತ್ ಶರ್ಮಾ!

08/02/2026 12:27 PM

ಕರ್ನಾಟಕದ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಯಾವು ಗೊತ್ತಾ? ಇಲ್ಲಿದೆ ಸಂಪೂರ್ಣ ಪಟ್ಟಿ

08/02/2026 12:25 PM

ರಾಜ್ಯದ ಎಲ್ಲಾ ವಸತಿ ನಿಲಯಗಳಲ್ಲಿ 3 ತಿಂಗಳಿಗೊಮ್ಮೆ `ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ’ ಕಡ್ಡಾಯ.!

08/02/2026 12:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಯಾವು ಗೊತ್ತಾ? ಇಲ್ಲಿದೆ ಸಂಪೂರ್ಣ ಪಟ್ಟಿ
KARNATAKA

ಕರ್ನಾಟಕದ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಯಾವು ಗೊತ್ತಾ? ಇಲ್ಲಿದೆ ಸಂಪೂರ್ಣ ಪಟ್ಟಿ

By kannadanewsnow5708/02/2026 12:25 PM

ಬೆಂಗಳೂರು : ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ ಇಲ್ಲಿದೆ.

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ

ಕಾಮಗಾರಿಗಳ ಪಟ್ಟಿ

ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು:

ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದಾಗಿದೆ.

1) ಶಾಲಾ ಕೊಠಡಿಗಳ ನಿರ್ಮಾಣ

2) ಕಾಂಪೌಂಡ್ ಗೋಡೆಗಳ ನಿರ್ಮಾಣ

3) ಆಟದ ಮೈದಾನಗಳ ಅಭಿವೃದ್ಧಿ

4) ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ

5) ಸುಸಜ್ಜಿತ ಪ್ರಯೋಗಾಲಯಗಳ ನಿರ್ಮಾಣ

6) ಬಯಲು ರಂಗಮಂದಿರಗಳ ನಿರ್ಮಾಣ

7) ಸೈಕಲ್ ಸ್ಟ್ಯಾಂಡ್‌ಗಳ ನಿರ್ಮಾಣ

8) ಶಾಲೆಗಳ ಹತ್ತಿರ ಶಿಕ್ಷಕರಿಗೆ ವಸತಿ ಗೃಹಗಳ ನಿರ್ಮಾಣ

9) RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

10) ಗಣಕಯಂತ್ರ ಮತ್ತು ಪ್ರಿಂಟರ್ ಇತ್ಯಾದಿಗಳನ್ನು ಒದಗಿಸುವುದು.

11) ಬೋಧನೋಪಕರಣಗಳು ಹಾಗೂ ಆಟೋಪಕರಣಗಳನ್ನು ಒದಗಿಸುವುದು.

ಉನ್ನತ ಶಿಕ್ಷಣ

ಸರ್ಕಾರಿ ಕಾಲೇಜುಗಳು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಔದ್ಯೋಗಿಕ ಸಂಸ್ಥೆಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದು.

1) ತರಗತಿ ಕೊಠಡಿಗಳ ನಿರ್ಮಾಣ

2) ಕಾಂಪೌಂಡ್ ಗೋಡೆಗಳ ನಿರ್ಮಾಣ

3) ಗ್ರಂಥಾಲಯ, ಪ್ರಯೋಗಾಲಯ ಹಾಗೂ ಶೌಚಾಲಯಗಳ ನಿರ್ಮಾಣ

4) ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜುಗಳಿಗೆ ಉಪಕರಣಗಳನ್ನು ಒದಗಿಸುವುದು.

5) RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

6) ಆವರಣದಲ್ಲಿ ರಸ್ತೆ, ಆಟದ ಮೈದಾನ ಮತ್ತು ಉಪಾಹಾರ ಮಂದಿರಗಳಂಥ ಮೂಲಸೌಕರ್ಯಗಳನ್ನು ಒದಗಿಸುವುದು.

ಕ್ರೀಡೆಗಳು ಮತ್ತು ಯುವಜನ ಸೇವೆಗಳು

1) ಕ್ರೀಡಾಂಗಣಗಳ ನಿರ್ಮಾಣ

2) ಕ್ರೀಡೆಗಳಿಗೆ ಸಂಬಂಧಿಸಿದ ಪರಿಕರಗಳ ಪೂರೈಕೆ

3) ಜಾಗಿಂಗ್ ಟ್ರ್ಯಾಕ್, ಟೆನ್ನಿಸ್ ಕೋರ್ಟ್, ಬಾಸ್ಕೆಟ್ ಬಾಲ್ ಕೋರ್ಟ್ ಮುಂತಾದವುಗಳ ಅಭಿವೃದ್ಧಿ

ಆರೋಗ್ಯ

1) ಪ್ರಾಥಮಿಕ ಆರೋಗ್ಯ ಕೇಂದ್ರ, ಸಮೂದಾಯ ಆರೋಗ್ಯ ಕೇಂದ್ರ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣ

2) ಆಸ್ಪತ್ರೆಗಳಿಗೆ ಕಾಂಪೌಂಡ್ ಗೋಡೆಗಳ ನಿರ್ಮಾಣ

3) ಆಸ್ಪತ್ರೆಗಳಿಗೆ ಬೇಕಾದ ಪರಿಕರಗಳನ್ನು ಪೂರೈಸುವುದು.

4) ರಕ್ತ ನಿಧಿಗಳ ಸ್ಥಾಪನೆ

5) ಆಂಬ್ಯುಲೆನ್ಸ್ ವಾಹನಗಳ ಖರೀದಿ

6) ಆಸ್ಪತ್ರೆಗಳಲ್ಲಿ ಶೌಚಾಲಯಗಳ ನಿರ್ಮಾಣ

7) ಆಸ್ಪತ್ರೆಗಳಲ್ಲಿ RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

8) ವೈದ್ಯಾಧಿಕಾರಿಗಳು ಮತ್ತು ANMಗಳಿಗೆ ವಸತಿಗೃಹಗಳ ನಿರ್ಮಾಣ

ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ

1) ಅಂಗವಿಕಲರಿಗೆ ಪರಿಕರಗಳ ಪೂರೈಕೆ

2) ಅಂಗನವಾಡಿ ಕೇಂದ್ರಗಳ ನಿರ್ಮಾಣ

3) ಅಂಗನವಾಡಿ ಕೇಂದ್ರಗಳಿಗೆ ಕಾಂಪೌಂಡ್ ಗೋಡೆಗಳ ನಿರ್ಮಾಣ

4) RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

5) ಅಂಗನವಾಡಿಗಳಿಗೆ ತಲಾ ರೂ.5,000/- ಗಳ ವರೆಗಿನ ಆಟದ ಉಪಕರಣಗಳ ಪೂರೈಕೆ

6) ವೃದ್ಧಾಶ್ರಮ, ಅನಾಥಾಶ್ರಮ, ನಿರ್ಗತಿಕರಿಗೆ ವಸತಿ ನಿಲಯ ಇತ್ಯಾದಿಗಳ ನಿರ್ಮಾಣ

ಸಮಾಜ ಕಲ್ಯಾಣ/ಹಿಂದುಳಿದ ವರ್ಗ/ಅಲ್ಪಸಂಖ್ಯಾತರು

1) ಸರ್ಕಾರಿ ಹಾಸ್ಟೆಲ್‌ಗಳ ನಿರ್ಮಾಣ

2) ಹಾಸ್ಟೆಲ್‌ಗಳಿಗೆ ಕಾಂಪೌಂಡ್ ಗೋಡೆಗಳ ನಿರ್ಮಾಣ

3) ಮೆಟ್ರಿಕ್ ನಂತರದ ವಿದ್ಯಾರ್ಥಿ/ವಿಧ್ಯಾರ್ಥಿನಿಯರ ಹಾಸ್ಟೆಲ್‌ನ ಗ್ರಂಥಾಲಯಕ್ಕೆ ಪುಸ್ತಕಗಳು ಮತ್ತು ಉಪಕರಣಗಳ ಪೂರೈಕೆ.

4) ಹಾಸ್ಟೆಲ್‌ಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

5) ಹಾಸ್ಟೆಲ್‌ಗಳಲ್ಲಿ ಶೌಚಾಲಯಗಳ ನಿರ್ಮಾಣ

ಪಶುಸಂಗೋಪನೆ

1) ಪಶುವೈದ್ಯಕೀಯ ಆಸ್ಪತ್ರೆ, ಪಶುವೈದ್ಯಕೀಯ ಔಷಧಾಲಯ ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೆಂದ್ರಗಳ ನಿರ್ಮಾಣ

2) ಪಶುವೈದ್ಯಕೀಯ ಆಸ್ಪತ್ರೆ, ಪಶುವೈದ್ಯಕೀಯ ಔಷಧಾಲಯ ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೆಂದ್ರಗಳಿಗೆ ಕಾಂಪೌಂಡ್ ಗೋಡೆಗಳ ನಿರ್ಮಾಣ

3) ಹಳ್ಳಿಗಳಲ್ಲಿ ಪಶು ಸಂತತಿ ಅಭಿವೃದ್ಧಿ ಕೇಂದ್ರಗಳಿಂದ ಮುಖ್ಯರಸ್ತೆಗೆ ಸೇರುವ ರಸ್ತೆ ನಿರ್ಮಾಣ

4) ಪಶು ವೈದ್ಯಕೀಯ ಆಸ್ಪತ್ರೆಯ ಸಿಬ್ಬಂದಿಗಳಿಗೆ ವಸತಿಗೃಹಗಳ ನಿರ್ಮಾಣ

5) ಕೃತಕ ಗರ್ಭಧಾರಣಾ ಕೇಂದ್ರಗಳ ಕಟ್ಟಡ ನಿರ್ಮಾಣ

ತೋಟಗಾರಿಕೆ

1) ನಗರ ಪ್ರದೇಶಗಳಲ್ಲಿ ಉದ್ಯಾನವನಗಳ ಅಭಿವೃದ್ಧಿ

2) ಮಾರುಕಟ್ಟೆ ಆವರಣಗಳಲ್ಲಿ ಗೋದಾಮುಗಳ ನಿರ್ಮಾಣ

ವಸತಿ

1) ಪೊಲೀಸ್ ಇಲಾಖೆಗೆ ಗರುಡ/ಹೊಯ್ಸಳ ಮಾದರಿಯ ವಾಹನಗಳನ್ನು ಒದಗಿಸುವುದು (ಚಾಲಕ ಮತ್ತು ನಿರ್ವಹಣೆ ವೆಚ್ಚ ಹೊರತುಪಡಿಸಿ)

10.ಮೂಲಭೂತ ಸೌಕರ್ಯ ಅಭಿವೃದ್ಧಿಗಳು

1) ರಸ್ತೆ ಸಂಪರ್ಕ: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಎಲ್ಲಾ ಹವಾಮಾನಕ್ಕೆ ಹೊಂದಿಕೊಳ್ಳುವಂತಹ ರಸ್ತೆಗಳು

2) ತಾಲ್ಲೂಕು ಮಟ್ಟದಲ್ಲಿ ಸಾರ್ವಜನಿಕ ವಿದ್ಯುತ್ ಚಿತಾಗಾರ ಮತ್ತು ಸ್ಮಶಾನಗಳಿಗೆ ಭೂಮಿ ಒದಗಿಸುವುದು.

3) ಕಾಲು ಸೇತುವೆಗಳ ನಿರ್ಮಾಣ

4) ಬಸ್ ತಂಗುದಾಣಗಳ ನಿರ್ಮಾಣ

5) ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ:

ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ಕೇಂದ್ರಗಳ ವಿಕೇಂದ್ರೀಕರಣ

ಕೊಳಚೆ ಪ್ರದೇಶಗಳಿಗೆ ಒದಗಿಸಬಹುದಾದ ಸೌಲಭ್ಯಗಳು

1) ಕೊಳಚೆ ಪ್ರದೇಶಗಳ ಕುಶಲಕರ್ಮಿಗಳಿಗೆ ಸಾಮಾನ್ಯ ಶೆಡ್ ಒದಗಿಸುವುದು.

2) ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಗುಂಪು ವಸತಿ ಯೋಜನೆ ಅಡಿ ನಿರ್ಮಿಸಲಾದ ವಸತಿ ಪ್ರದೇಶಗಳಲ್ಲಿ ಮೂಲ ಸೌಕರ್ಯ ಒದಗಿಸುವುದು.

ಹಳ್ಳಿಗಳಲ್ಲಿ RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

ಪ್ರವಾಸೋದ್ಯಮ

1) ಪ್ರವಾಸಿ ಸ್ಥಳಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವುದು.

2) ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳ ಸೌಂದರ್ಯ ರಕ್ಷಣೆಗೆ ಸಂಬಂಧಿಸಿದ ಕಾಮಗಾರಿಗಳು

ಸಮುದಾಯ ಭವನಗಳ ನಿರ್ಮಾಣ

15.ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣ ಮತ್ತು ಸಂಚಾರಿ ಗ್ರಂಥಾಲಯಗಳನ್ನು ಒದಗಿಸುವುದು.

ಕಾಮಗಾರಿಗಳನ್ನು ಸರ್ಕಾರಿ ಏಜೆನ್ಸಿಗಳಾದ ಲೋಕೋಪಯೋಗಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದಂಥ ಕೆಆರ್‌ಐಡಿಎಲ್ ಮತ್ತು ನಿರ್ಮಿತಿ ಕೇಂದ್ರಗಳ ಮೂಲಕ ಅನುಷ್ಟಾನಗೊಳಿಸುವುದು.

Do you know what works the `MLA-MLC’s’ of Karnataka can undertake with their grants? Here is the complete list
Share. Facebook Twitter LinkedIn WhatsApp Email

Related Posts

ರಾಜ್ಯದ ಎಲ್ಲಾ ವಸತಿ ನಿಲಯಗಳಲ್ಲಿ 3 ತಿಂಗಳಿಗೊಮ್ಮೆ `ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ’ ಕಡ್ಡಾಯ.!

08/02/2026 12:21 PM2 Mins Read

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರ ಜೊತೆಯ ಸಂವಾದ : `Mr. CM CUT THE DRAMA’ ಟೀ ಶರ್ಟ್ ಧರಿಸಿ ಬಂದ ಸಂಸದ ತೇಜಸ್ವಿ ಸೂರ್ಯ.!

08/02/2026 12:16 PM2 Mins Read

SHOCKING : ರಾಜ್ಯದಲ್ಲೊಂದು ಘೋರ ದುರಂತ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದಿದ್ದ ಇಬ್ಬರು ಯುವಕರು ಸಾವು.!

08/02/2026 12:04 PM1 Min Read
Recent News

ಟಿ20 ವರ್ಲ್ಡ್ ಕಪ್ ವೇಳೆ ಮುಕೇಶ್ ಅಂಬಾನಿ ಕೊಟ್ಟ ಟೀ ನಿರಾಕರಿಸಿದ ರೋಹಿತ್ ಶರ್ಮಾ!

08/02/2026 12:27 PM

ಕರ್ನಾಟಕದ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಯಾವು ಗೊತ್ತಾ? ಇಲ್ಲಿದೆ ಸಂಪೂರ್ಣ ಪಟ್ಟಿ

08/02/2026 12:25 PM

ರಾಜ್ಯದ ಎಲ್ಲಾ ವಸತಿ ನಿಲಯಗಳಲ್ಲಿ 3 ತಿಂಗಳಿಗೊಮ್ಮೆ `ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ’ ಕಡ್ಡಾಯ.!

08/02/2026 12:21 PM

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರ ಜೊತೆಯ ಸಂವಾದ : `Mr. CM CUT THE DRAMA’ ಟೀ ಶರ್ಟ್ ಧರಿಸಿ ಬಂದ ಸಂಸದ ತೇಜಸ್ವಿ ಸೂರ್ಯ.!

08/02/2026 12:16 PM
State News
KARNATAKA

ಕರ್ನಾಟಕದ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಯಾವು ಗೊತ್ತಾ? ಇಲ್ಲಿದೆ ಸಂಪೂರ್ಣ ಪಟ್ಟಿ

By kannadanewsnow5708/02/2026 12:25 PM KARNATAKA 3 Mins Read

ಬೆಂಗಳೂರು : ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ ಇಲ್ಲಿದೆ. ಕರ್ನಾಟಕ ಶಾಸಕರ ಸ್ಥಳೀಯ…

ರಾಜ್ಯದ ಎಲ್ಲಾ ವಸತಿ ನಿಲಯಗಳಲ್ಲಿ 3 ತಿಂಗಳಿಗೊಮ್ಮೆ `ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ’ ಕಡ್ಡಾಯ.!

08/02/2026 12:21 PM

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರ ಜೊತೆಯ ಸಂವಾದ : `Mr. CM CUT THE DRAMA’ ಟೀ ಶರ್ಟ್ ಧರಿಸಿ ಬಂದ ಸಂಸದ ತೇಜಸ್ವಿ ಸೂರ್ಯ.!

08/02/2026 12:16 PM

SHOCKING : ರಾಜ್ಯದಲ್ಲೊಂದು ಘೋರ ದುರಂತ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದಿದ್ದ ಇಬ್ಬರು ಯುವಕರು ಸಾವು.!

08/02/2026 12:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.