ಆಸ್ಟ್ರೇಲಿಯಾದಿಂದ ಮರಳಿದ ಬಳಿಕ ಮೊಹಮ್ಮದ್ ಸಿರಾಜ್ ನೇರವಾಗಿ ಹೋಗಿದ್ದು ಎಲ್ಲಿಗೆ ಗೊತ್ತಾ?

ನವದೆಹಲಿ: ಗಾಯದಿಂದ ಕಂಗೆಟ್ಟಿರುವ ಭಾರತ ತಂಡುವ, ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಮೂರು ವಿಕೆಟ್ ಗಳಿಂದ ಸೋಲಿಸಿ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಉಳಿಸಿಕೊಂಡಿದೆ. ಈ ನಡುವೆ ಟೀಮ್‌ ಇಂಡಿಯಾದ ಆಟಗಾರ ಮೊಹಮ್ಮದ್ ಸಿರಾಜ್ ಅವರ 63 ದಿನಗಳ ಸುದೀರ್ಘ ಕಾಯುವಿಕೆ ಕೊನೆಗೂ ಅಂತ್ಯವಾಗಿದ್ದು, ತಾವು ಆಸೀಸ್‌ ಪ್ರವಾಸದಲ್ಲಿ ಇರುವ ವೇಳೆಯಲ್ಲಿ ವಿಧಿವಶರಾಗಿದ್ದ ಮೊಹಮ್ಮದ್ ಸಿರಾಜ್ ತಂದೆ ಮೊಹಮ್ಮದ್ ಗ್ಹೌಸ್ ಅವರಿಗೆ ಅಂತಿಮ ನಮನ ಸಲ್ಲಿಸಲು ಶಮ್ಶಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ … Continue reading ಆಸ್ಟ್ರೇಲಿಯಾದಿಂದ ಮರಳಿದ ಬಳಿಕ ಮೊಹಮ್ಮದ್ ಸಿರಾಜ್ ನೇರವಾಗಿ ಹೋಗಿದ್ದು ಎಲ್ಲಿಗೆ ಗೊತ್ತಾ?