ಇಂದಿನಿಂದ ಶ್ರೀ ಪರಾಭವ ನಾಮ ಸಂವತ್ಸರ ಆರಂಭ. ಸಂವತ್ಸರದ ಮೊದಲ ಹಬ್ಬ. ಹಬ್ಬವನ್ನಾಚರಿಸಿ, ಲೋಕಕ್ಕೆ ಒಳಿತಾಗಲಿ ಎಂದು ಭಗವಂತನನ್ನು ಪ್ರಾರ್ಥಿಸೋಣ
*ಶ್ರೀ ಪರಾಭವ ಸಂವತ್ಸರದ ಯುಗಾದಿಯ ಶುಭಾಶಯಗಳು.
ಶತಾಯುರ್ವಜ್ರ ದೇಹಾಯ
ಸರ್ವ ಸಂಪತ್ಕರಾಯ ಚ |
ಸರ್ವಾರಿಷ್ಟ ವಿನಾಶಾಯ
ನಿಂಬಕಂ ದಳ ಭಕ್ಷಣಂ ||
ಯುಗಾದಿಯ ದಿನ ಪಂಚಾಂಗಕ್ಕೆ ಪೂಜೆ ಮಾಡಿ,
ಮೇಲಿನ ಶ್ಲೋಕ ಹೇಳಿ ಬೇವು ಬೆಲ್ಲ ಸವಿಯಬೇಕು.
ಈ ಸಂವತ್ಸರದಲ್ಲಿ ನಿಮಗೆಲ್ಲರಿಗೂ ಬೇವಿಗಿಂತಲೂ, ಸಿಹಿಯ ಬೆಲ್ಲದ ಸವಿ ಫಲಗಳೇ ಲಭಿಸಲಿ.
ಸರ್ವೇವೈ ಸುಖಿನಸ್ಸಂತು
ಸರ್ವೇಸಂತು ನಿರಾಮಯಾಃ |
ಸರ್ವೇ ಭದ್ರಾಣಿ ಪಶ್ಯಂತು
ಮಾ ಕಶ್ಚಿದ್ದುಃಖಭಾಗ್ಭವೇತ್ ||
ಎಲ್ಲರೂ ಸುಖವಾಗಿರಲಿ.
ಎಲ್ಲರೂ ಕಷ್ಟ-ತಾಪತ್ರಯಗಳಿಲ್ಲದೆ ನೆಮ್ಮದಿಯಿಂದ ಇರುವಂತಾಗಲಿ.
ಎಲ್ಲರಿಗೂ ಎಲ್ಲೆಡೆಗಳಿಂದ ಮಂಗಳಕರವಾದ ಒಳಿತೇ ಕಾಣಿಸಲಿ.
ಯಾರೊಬ್ಬರೂ ದುಃಖಭಾಗಿಗಳಾಗದಿರಲಿ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಕಾಲೇ ವರ್ಷಂತು ಪರ್ಜನ್ಯಃ
ಪೃಥಿವೀ ಸಸ್ಯ ಶಾಲಿನೀ |
ದೇಶೋsಯಂ ಕ್ಷೋಭ ರಹಿತಃ
ಸಾತ್ವಿಕಾಃ ಸಂತು ನಿರ್ಭಯಾಃ ||
ಎಲ್ಲರಿಗೂ ಮತ್ತೊಮ್ಮೆ
ನೂತನ ಶ್ರೀ ಪರಾಭವ ಸಂವತ್ಸರದ ಹಾರ್ದಿಕ ಶುಭಾಶಯಗಳು.








