ಕನ್ನಡದ ಮೊದಲ ನಾಡಗೀತೆ ಯಾವುದು ಗೊತ್ತ?

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು 2004ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು. ಅಂದ ಹಾಗೇ ಕನ್ನಡದ ಮೊದಲ ನಾಡಗೀತೆ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’ ಗೀತೆ ರಚಿಸಿ ಕರ್ನಾಟಕದ ಏಕೀಕರಣ ಚಳವಳಿಗೆ ಮತ್ತಷ್ಟು ಸ್ಫೂರ್ತಿ ತುಂಬಿದ ಹುಯಿಲಗೋಳ ನಾರಾಯಣರಾವ್ ಅವರು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡನ್ನು ” ಬೆಳಗಾವಿಯಲ್ಲಿ … Continue reading ಕನ್ನಡದ ಮೊದಲ ನಾಡಗೀತೆ ಯಾವುದು ಗೊತ್ತ?