ಈವರೆಗೆ ‘ಕರ್ನಾಟಕ ರತ್ನ ಪ್ರಶಸ್ತಿ’ಗೆ ಯಾರೆಲ್ಲ ಭಾಜನ ಗೊತ್ತಾ? ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾ ದೇವಿಗೆ ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ನೀಡುವುದಾಗಿ ಘೋಷಿಸಿದೆ. ಹಾಗಾದ್ರೇ ಈವರೆಗೆ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾದಂತ ಗಣ್ಯರು ಯಾರೆಲ್ಲ ಎನ್ನುವ ಪಟ್ಟಿ ಮುಂದಿದೆ ಓದಿ. ಕರ್ನಾಟಕ ರತ್ನ ಪ್ರಶಸ್ತಿಯು ಕರ್ನಾಟಕ ಸರ್ಕಾರ ನೀಡುವ ಅತ್ಯುತ್ನತ ಪ್ರಶಸ್ತಿಯಾಗಿದೆ. ಇಂದು ಈ ಪ್ರಶಸ್ತಿಯನ್ನು ದಿವಂಗತ ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾ ದೇವಿಗೆ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಹೀಗಿದೆ … Continue reading ಈವರೆಗೆ ‘ಕರ್ನಾಟಕ ರತ್ನ ಪ್ರಶಸ್ತಿ’ಗೆ ಯಾರೆಲ್ಲ ಭಾಜನ ಗೊತ್ತಾ? ಇಲ್ಲಿದೆ ಪಟ್ಟಿ