‘ಚನ್ನಪಟ್ಟಣ ಉಪಚುನಾವಣೆ’ಯಲ್ಲಿ ಯಾರು ಅಭ್ಯರ್ಥಿ ಗೊತ್ತಾ? ಅಚ್ಚರಿಯ ಹೇಳಿಕೆ ನೀಡಿದ ‘HDK’

ನವದೆಹಲಿ: ಚನ್ನಪಟ್ಟಣದ ಶಾಸಕರಾಗಿದ್ದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ಕೇಂದ್ರ ಸಚಿವರಾಗಿದ್ದಾರೆ. ಈಗ ಆ ಕ್ಷೇತ್ರದ ಉಪ ಚುನಾವಣೆ ಗರಿಗೆದರಿದೆ. ಇದೇ ಸಂದರ್ಭದಲ್ಲಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾರು ಅಭ್ಯರ್ಥಿ ಅನ್ನುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ … Continue reading ‘ಚನ್ನಪಟ್ಟಣ ಉಪಚುನಾವಣೆ’ಯಲ್ಲಿ ಯಾರು ಅಭ್ಯರ್ಥಿ ಗೊತ್ತಾ? ಅಚ್ಚರಿಯ ಹೇಳಿಕೆ ನೀಡಿದ ‘HDK’