ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ‘ಡಿಸಿಎಂ ಡಿ.ಕೆ ಶಿವಕುಮಾರ್’ ಭೇಟಿಯಾಗಿದ್ದು ಏಕೆ ಗೊತ್ತೇ?

ಬೆಂಗಳೂರು : “ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸಕ್ಕೆ ವಿಜಯಲಕ್ಷ್ಮಿ ಅವರು ಬಂದ ಕಾರಣ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಶಿವಕುಮಾರ್ ಅವರು “ದರ್ಶನ್, ವಿಜಯಲಕ್ಷ್ಮೀ ಪುತ್ರ ಈ ಮೊದಲು ನಮ್ಮ ಶಾಲೆಯಲ್ಲಿ ಓದುತ್ತಿದ್ದರು. ಕಾರಣಾಂತರಗಳಿಂದ ನಮ್ಮ ಶಾಲೆ ತೊರೆದು ಬೇರೆ ಶಾಲೆ ಸೇರಿದ್ದರು. ಈಗ ಮತ್ತೆ ಮರಳಿ ನಮ್ಮ ಶಾಲೆಗೆ … Continue reading ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ‘ಡಿಸಿಎಂ ಡಿ.ಕೆ ಶಿವಕುಮಾರ್’ ಭೇಟಿಯಾಗಿದ್ದು ಏಕೆ ಗೊತ್ತೇ?