‘RSS ಚಟುವಟಿಕೆ’ ಏಕೆ ನಿರ್ಬಂಧಿಸಬೇಕು ಗೊತ್ತಾ? ಇಲ್ಲವೆ ‘MLC ರಮೇಶ್ ಬಾಬು’ ಕೊಟ್ಟ ಕಾರಣಗಳು

ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಚಟುವಟಿಕೆಯನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬರೆದ ಪತ್ರದ ವಿಚಾರ ಬಹು ಚರ್ಚೆಯಾಗುತ್ತಿದೆ. ಇದೇ ವಿಚಾರವಾಗಿ ಆರ್ ಎಸ್ ಎಸ್ ಚಟುವಟಿಕೆಯನ್ನು ಏಕೆ ನಿರ್ಬಂಧಿಸಬೇಕು ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಬಿಚ್ಚಿಟ್ಟಿದ್ದಾರೆ. ಅವರ ಪತ್ರಿಕಾ ಹೇಳಿಕೆ ಮುಂದಿದೆ ಓದಿ. ಕರ್ನಾಟಕ ರಾಜ್ಯದಲ್ಲಿ ಸನ್ಮಾನ್ಯ ಪ್ರಿಯಾಂಕ ಖರ್ಗೆ ರವರು ಮಾನ್ಯ ಮುಖ್ಯಮಂತ್ರಿಗಳಿಗೆ … Continue reading ‘RSS ಚಟುವಟಿಕೆ’ ಏಕೆ ನಿರ್ಬಂಧಿಸಬೇಕು ಗೊತ್ತಾ? ಇಲ್ಲವೆ ‘MLC ರಮೇಶ್ ಬಾಬು’ ಕೊಟ್ಟ ಕಾರಣಗಳು