ಬೆಂಗಳೂರು: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಾರಿಗೆ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸೋದಕ್ಕಾಗಿ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ತೋರಿಸಬೇಕು. ಆದ್ರೇ ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಸಂಚರಿಸೋದಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬೇಕು ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿತ್ತು. ಆ ವೈರಲ್ ಸುದ್ದಿಯ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ ಬಳಿಕ … Continue reading Fact Chek: ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಬೇಕೇ.? ಇಲ್ಲಿದೆ ವೈರಲ್ ಸುದ್ದಿಯ ‘ಅಸಲಿ ಸತ್ಯ’
Copy and paste this URL into your WordPress site to embed
Copy and paste this code into your site to embed