ನೀವು ಪದೇ ಪದೇ ಶೀತ, ಸೀನುಗಳಿಂದ ಬಳಲುತ್ತಿದ್ದೀರಾ? ಇಲ್ಲಿದೆ ಸುಲಭ ಪರಿಹಾರ
ಚಳಿಗಾಲದ ಒಣಹವೆ, ಶೀತಲ ಗಾಳಿಯಿಂದ ವಾತಾವರಣದಲ್ಲಿ ಹಲವಾರು ಬದಲಾವಣೆಯಾದಂತೆ, ಇದಕ್ಕೆ ಅನುಗುಣವಾಗಿ ಮನುಷ್ಯನ ದೇಹದಲ್ಲಿಯೂ ಬದಲಾವಣೆಗಳು ಉಂಟಾಗುತ್ತದೆ ಮತ್ತು ಅನೇಕ ಅರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಅವುಗಳೆಂದರೆ ಸಂಧಿಗಳಲ್ಲಿ ನೋವು, ಶೀತ ಮತ್ತು ಕೆಮ್ಮು, ಕಿವಿಯಲ್ಲಿ ಸೋಂಕು ಮುಂತಾದವು. ಕೇವಲ ಚಳಿಗಾಲದಲ್ಲದೇ ಎಲ್ಲಾ ಋತುಗಳಲ್ಲಿ ಕಾಡುವ ಸಾಮಾನ್ಯ ಶೀತದ ಬಗ್ಗೆ ಮುಂದೆ ತಿಳಿಯೋಣ. ಆಯುರ್ವೇದ ದಲ್ಲಿ ಪದೇ ಪದೇ ಶೀತವಾಗುವುದನ್ನು ಪ್ರತಿಶ್ಯಾಯ ಎಂದು ಕರೆಯುತ್ತಾರ. ಪ್ರತಿಶ್ಯಾಯವು ಪ್ರತಿ ಮತ್ತು ಶ್ಯಾಯ ಎಂಬ ಎರಡು ಪದಗಳಿಂದ ಕೂಡಿದೆ. ಪ್ರತಿ ಎಂದರೆ … Continue reading ನೀವು ಪದೇ ಪದೇ ಶೀತ, ಸೀನುಗಳಿಂದ ಬಳಲುತ್ತಿದ್ದೀರಾ? ಇಲ್ಲಿದೆ ಸುಲಭ ಪರಿಹಾರ
Copy and paste this URL into your WordPress site to embed
Copy and paste this code into your site to embed