ನಿಮಗೆ ‘300 ಯೂನಿಟ್ ಉಚಿತ ವಿದ್ಯುತ್’ ಬೇಕಾ.? ಮನೆಯಲ್ಲೇ ಕುಳಿತು ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ

ನವದೆಹಲಿ : ದೇಶದ 1 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ನೀಡು ಉದ್ದೇಶದಿಂದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯನ್ನ ಕೇಂದ್ರದ ಮೋದಿ ಸರ್ಕಾರ ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಸಂಪೂರ್ಣ ಉಚಿತವಾಗಿ ದೊರೆಯಲಿದೆ. ಈ ಯೋಜನೆಯಲ್ಲಿ ಕೇಂದ್ರ ಸರ್ಕಾರ 75,000 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಮಾಡಲಿದೆ. ನೀವು ಸಹ ಈ ಯೋಜನೆಯ ಲಾಭವನ್ನ ಪಡೆಯಲು ಬಯಸಿದರೆ, ಶೀಘ್ರದಲ್ಲೇ ಅರ್ಜಿ ಸಲ್ಲಿಸಿ. ಈ ಮೂಲಕ ನಿಮಗೆ ಉಚಿತ ವಿದ್ಯುತ್ ಜೊತೆಗೆ ಸಬ್ಸಿಡಿಯೂ … Continue reading ನಿಮಗೆ ‘300 ಯೂನಿಟ್ ಉಚಿತ ವಿದ್ಯುತ್’ ಬೇಕಾ.? ಮನೆಯಲ್ಲೇ ಕುಳಿತು ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ