ನೀವು ‘ಸ್ವಚ್ಛ ಬೆಂಗಳೂರು’ ಬಯಸುತ್ತೀರಾ? ಹಾಗಿದ್ರೆ ‘ಕ್ಲೀನ್ ಸಿಟಿ’ಗಾಗಿ ಈ ಸಂಖ್ಯೆಗೆ ‘WhatsApp’ ಮಾಡಿ
ಬೆಂಗಳೂರು: ಬೆಂಗಳೂರು ನಗರ ಸ್ವಚ್ಛ, ಸುಂದರವಾಗಿ ಕಾಣುವ ನಿಟ್ಟಿನಲ್ಲಿ ಪೌರಕಾರ್ಮಿಕರು ಸದಾ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಾರೆ. ಅದರ ಜೊತೆಗೆ ರಸ್ತೆ ಬದಿ ಬಿಸಾಡುವಂತಹ ಕಸವನ್ನು ತೆರವುಗೊಳಿಸುವ ಸಲುವಾಗಿ ಸ್ವಚ್ಛತಾ ಅಭಿಯಾನಗಳನ್ನು ಕೂಡಾ ಆಯೋಜಿಸಲಾಗುತ್ತದೆ. ನಗರದಾದ್ಯಂತ ಸ್ವಚ್ಛತಾ ಅಭಿಯಾನಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರು ರಸ್ತೆ ಬದಿ, ಖಾಲಿ ಜಾಗಗಳಲ್ಲಿ ತ್ಯಾಜ್ಯ ಬಿಸಾಡುವಂತಹ ಮನಸ್ಥಿತಿಯಿಂದ ಸ್ವಚ್ಛ ನಗರವನ್ನಾಗಿ ಬದಲಾಯಿಸುವೆಡೆಗೆ ಸಹಕಾರಿಯಾಗಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ಟಿಪ್ಪರ್ ಗಳ ಮೂಲಕ ಪ್ರತಿನಿತ್ಯ ಮನೆ-ಮನೆ ಭೇಟಿ ನೀಡಿ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಆದರೂ ಕೂಡಾ ನಾಗರಿಕರು ಆಟೋ … Continue reading ನೀವು ‘ಸ್ವಚ್ಛ ಬೆಂಗಳೂರು’ ಬಯಸುತ್ತೀರಾ? ಹಾಗಿದ್ರೆ ‘ಕ್ಲೀನ್ ಸಿಟಿ’ಗಾಗಿ ಈ ಸಂಖ್ಯೆಗೆ ‘WhatsApp’ ಮಾಡಿ
Copy and paste this URL into your WordPress site to embed
Copy and paste this code into your site to embed