ನಿಮ್ಮ ಊರಿನ ‘ಕಂದಾಯ ನಕ್ಷೆ’ ಬೇಕೆ? ಈ ವಿಧಾನ ಅನುಸರಿಸಿ, ಕುಳಿತಲ್ಲೇ ‘ಡೌನ್ ಲೋಡ್’ ಮಾಡಿ | Revenue Maps Online

ಬೆಂಗಳೂರು: ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ. ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾದಿsಪತ್ಯ, ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ, ಭೂಕಂದಾಯ  ಸಂಗ್ರಹಣೆ, ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ … Continue reading ನಿಮ್ಮ ಊರಿನ ‘ಕಂದಾಯ ನಕ್ಷೆ’ ಬೇಕೆ? ಈ ವಿಧಾನ ಅನುಸರಿಸಿ, ಕುಳಿತಲ್ಲೇ ‘ಡೌನ್ ಲೋಡ್’ ಮಾಡಿ | Revenue Maps Online