ನಿಮಗೆ ‘ನಿಧಿ ಎಲ್ಲಿದೆ’ ಅಂತ ಕಾಣಬೇಕೇ? ಈ ಒಂದು ತುಂಡನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ ಸಾಕು

ಪ್ರಾಚೀನ ಕಾಲದಲ್ಲಿ ಹಣವನ್ನು ಭದ್ರವಾಗಿಡಳು ಯಾವುದೇ ರೀತಿಯ ಬ್ಯಾಂಕುಗಳು ಇರಲಿಲ್ಲ, ಆದ್ದರಿಂದ ಪ್ರಾಚೀನ ಕಾಲದಲ್ಲಿ ಚಿನ್ನಾಭರಣವನ್ನು ಒಂದು ಪಾತ್ರೆಯಲ್ಲಿ ಅಥವಾ ಮಡಿಕೆಯಲ್ಲಿ ಹಾಕಿ ನೆಲದಲ್ಲಿ ಹೂತು ಹಾಕುತ್ತಿದ್ದರು, ಈ ರೀತಿ ಮಾಡುವುದರಿಂದ ಹೂತುಹಾಕಿದ ಹಣ ಕಳ್ಳರಿಂದ ರಕ್ಷಣೆ ಗೊಳ್ಳುವುದರ ಜೊತೆಗೆ ತಮಗೆ ಬೇಕಾದಾಗ ಅದನ್ನು ತೆಗೆದು ಉಪಯೋಗಿಸಿಕೊಳ್ಳುತ್ತಿದ್ದರು. ಒಂದು ವೇಳೆ ಹೂತು ಹಾಕಿದ ಹಣವನ್ನು ಮರೆತುಹೋದರೆ ಅದು ಅಲ್ಲಿಯೇ ಯಾರಿಗೂ ತಿಳಿಯದೆ ಹಾಗೆ ಉಳಿಯುತ್ತಿತ್ತು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ … Continue reading ನಿಮಗೆ ‘ನಿಧಿ ಎಲ್ಲಿದೆ’ ಅಂತ ಕಾಣಬೇಕೇ? ಈ ಒಂದು ತುಂಡನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ ಸಾಕು