ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಜೀವನದಲ್ಲಿ ಸಾಲ ತೆಗೆದುಕೊಳ್ಳಲು ಯಾರು ಬಯಸುವುದಿಲ್ಲ ಆದರೆ ಕೆಲವೊಂದು ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದಾಗ ಸಾಲವನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿರುತ್ತದೆ ಸಾಲವನ್ನು ಬೇಗ ತೀರಿಸಬಹುದು ಅಂದುಕೊಂಡಿರುತ್ತೇವೆ ಆದರೆ ಕಾರಣಾಂತರಗಳಿಂದ ಆ ಸಾಲವನ್ನು ಎಷ್ಟೇ ಪ್ರಯತ್ನ ಪಟ್ಟರು ತೀರಿಸಲು ಸಾಧ್ಯವಾಗುವುದಿಲ್ಲ
ಕೆಲವರು ಒಂದು ಸಾಲವನ್ನು ತೀರಿಸಲು ಮತ್ತೊಂದು ಸಾಲವನ್ನು ತೆಗೆದುಕೊಳ್ಳುತ್ತಾರೆ ಹೀಗೆ ಸಾಲ ಬೆಳೆಯುತ್ತಲೇ ಇರುತ್ತದೆ ಸಾಲಬಾಧೆ ಸಮಸ್ಯೆಯನ್ನು ಪರಿಹರಿಸಲು ಕೆಲವು ಮಾರ್ಗಗಳಿವೆ ಅವುಗಳೆಂದರೆ:
ಮೊದಲನೆಯದಾಗಿ ಮಂಗಳವಾರದಂದು ಸಾಲವನ್ನು ಮರುಪಾವತಿಸಿ ಮಂಗಳವಾರದಂದು ಸ್ವಲ್ಪ ಸ್ವಲ್ಪವೇ ಸಾಲವನ್ನು ಮರುಪಾವತಿಸುತ್ತಾ ಬನ್ನಿ ಇದರಿಂದ ನೀವು ಬೇಗನೆ ಸಾಲವನ್ನು ತೀರಿಸಬಹುದು ಅಲ್ಲದೆ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ನೀವು ಪಡೆಯಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಎರಡನೆಯದಾಗಿ ನೀರಿನ ದಿಕ್ಕನ್ನು ತಕ್ಷಣ ಬದಲಾಯಿಸಿ ನೀವು ಪದೇ ಪದೇ ಸಾಲವನ್ನು ತೆಗೆದುಕೊಳ್ಳಬೇಕಾಗಿ ಬಂದರೆ ಅಥವಾ ಸಾಲವನ್ನು ಹಿಂತಿರುಗಿಸಲು ಸಾಧ್ಯವಾಗದಿದ್ದರೆ ಮನೆ ಅಥವಾ ನಿಮ್ಮ ಕೃಷಿ ಭೂಮಿಯಲ್ಲಿರುವ ನೀರಿನ ಧಿಕ್ಕನ್ನು ಬದಲಾಯಿಸಬೇಕು ಎನ್ನುವುದಾಗಿ ವಾಸ್ತುಶಾಸ್ತ್ರ ತಿಳಿಸುತ್ತದೆ.
ನಿಮ್ಮ ಮನೆಯ ನೀರಿನ ಟ್ಯಾಂಕ್ ಉತ್ತರ ದಿಕ್ಕಿನಲ್ಲಿ ಇರುವಂತೆ ನೋಡಿಕೊಳ್ಳಿ ಇದನ್ನು ಅನುಸರಿಸುವುದರಿಂದ ಶೀಘ್ರದಲ್ಲೇ ಸಾಲವನ್ನು ತೊಡೆದು ಹಾಕುವಿರಿ ಜೊತೆಗೆ ಹಣದ ಹರಿವೂ ಸಹ ಹೆಚ್ಚಾಗುವುದು.
ಮೂರನೇಯದಾಗಿ ಮನೆಯಲ್ಲಿ ಬೆಳಕು ಪ್ರತಿಫಲಿಸುವಂಥ ಕನ್ನಡಿಯನ್ನು ಬಳಸಿ ಮನೆಯಲ್ಲಿರುವ ಕನ್ನಡಿಯು ನೀವು ಮಾಡುವಂತಹ ಸಾಲದ ಮೇಲೆ ಪರಿಣಾಮ ಬೀರುತ್ತವೆ ಮನೆಯಲ್ಲಿ ಸೂಕ್ತವಾದ ದಿಕ್ಕಿನಲ್ಲಿ ಕನ್ನಡಿಯನ್ನು ಇಟ್ಟರೆ ಸಾಲದಿಂದ ಮುಕ್ತರಾಗಬಹುದು .
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559