ನೀವು ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಬಾಗಿಯಾಗಬೇಕೇ? ಜಸ್ಟ್ ಹೀಗೆ ಮಾಡಿ

ಬೆಂಗಳೂರು: ನಗರದ ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತ್ತದೆ. ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಹಾಗಾದ್ರೇ ನೀವು ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಾಗಿಯಾಗಬೇಕು ಅಂದ್ರೆ ಇ-ಪಾಸ್ ಪಡೆಯಬೇಕು. ಅದು ಹೇಗೆ ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದಲ್ಲಿ ದಿನಾಂಕ:15/08/2025 ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ 79ನೇ … Continue reading ನೀವು ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಬಾಗಿಯಾಗಬೇಕೇ? ಜಸ್ಟ್ ಹೀಗೆ ಮಾಡಿ