ಬೆಂಗಳೂರು: ಕನ್ನಡ ಕಲಿಕೆಗೆ ಅನ್ಯಭಾಷಿಗರು ಆಸಕ್ತಿ ತೋರಿದರೇ, ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಕಲಿಕಾ ಕೇಂದ್ರ ಆರಂಭಿಸಲು ಇಚ್ಛಿಸುವವರು ಈ ರೀತಿ ಅರ್ಜಿ ಸಲ್ಲಿಸಬಹುದು.
ಅನ್ಯ ಭಾಷಿಗರಿಗೆ ಕನ್ನಡ ಕಲಿಸಲು ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರವು ʼಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆʼಯನ್ನು ಪ್ರಾರಂಭಿಸಿದೆ.
ಕನ್ನಡ ಕಲಿಕಾ ಕೇಂದ್ರಗಳನ್ನು ನಡೆಸಲು ಇಚ್ಛಿಸುವವರು ಪ್ರಾಧಿಕಾರದ ಇ-ಮೇಲ್ ವಿಳಾಸ secretary.kanpra@gmail.com ಅಥವಾ chairman.kanpra@gmail.com ಗೆ ಸಂಪರ್ಕಿಸಬಹುದು. ಹೆಚ್ಚಿನ ವಿವರಕ್ಕಾಗಿ 080 22286773 ಕ್ಕೆ ಕರೆ ಮಾಡಬಹುದು.
ಅನ್ಯ ಭಾಷಿಗರಿಗೆ ಕನ್ನಡ ಕಲಿಸಲು ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರವು ʼಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆʼಯನ್ನು ಪ್ರಾರಂಭಿಸಿದೆ.
ಕನ್ನಡ ಕಲಿಕಾ ಕೇಂದ್ರಗಳನ್ನು ನಡೆಸಲು ಇಚ್ಛಿಸುವವರು ಪ್ರಾಧಿಕಾರದ ಇ-ಮೇಲ್ ವಿಳಾಸ secretary.kanpra@gmail.com ಅಥವಾ chairman.kanpra@gmail.com ಗೆ ಸಂಪರ್ಕಿಸಬಹುದು. ಹೆಚ್ಚಿನ ವಿವರಕ್ಕಾಗಿ 080… pic.twitter.com/TMo2l0KdBz
— DIPR Karnataka (@KarnatakaVarthe) July 27, 2024
ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿರೋಧ ಪಕ್ಷಗಳ ಶಾಸಕರು ಒಪ್ಪಿಗೆ, ಸಂಪುಟ ಸಭೆಯಲ್ಲಿ ಚರ್ಚೆ: ಡಿ.ಕೆ. ಶಿವಕುಮಾರ್
ಸಾರ್ವಜನಿಕರ ಗಮನಕ್ಕೆ: ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧ