ಅನ್ಯಭಾಷಿಗರಿಗೆ ಕನ್ನಡ ಕಲಿಸೋ ಇಚ್ಛೆ ಇದ್ಯಾ? ‘ಕಲಿಕಾ ಕೇಂದ್ರ’ ನಡೆಸಲು ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು: ಕನ್ನಡ ಕಲಿಕೆಗೆ ಅನ್ಯಭಾಷಿಗರು ಆಸಕ್ತಿ ತೋರಿದರೇ, ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಕಲಿಕಾ ಕೇಂದ್ರ ಆರಂಭಿಸಲು ಇಚ್ಛಿಸುವವರು ಈ ರೀತಿ ಅರ್ಜಿ ಸಲ್ಲಿಸಬಹುದು. ಅನ್ಯ ಭಾಷಿಗರಿಗೆ ಕನ್ನಡ ಕಲಿಸಲು ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರವು ʼಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆʼಯನ್ನು ಪ್ರಾರಂಭಿಸಿದೆ. ಕನ್ನಡ ಕಲಿಕಾ ಕೇಂದ್ರಗಳನ್ನು ನಡೆಸಲು ಇಚ್ಛಿಸುವವರು ಪ್ರಾಧಿಕಾರದ ಇ-ಮೇಲ್ ವಿಳಾಸ secretary.kanpra@gmail.com ಅಥವಾ chairman.kanpra@gmail.com ಗೆ ಸಂಪರ್ಕಿಸಬಹುದು. ಹೆಚ್ಚಿನ ವಿವರಕ್ಕಾಗಿ 080 22286773 ಕ್ಕೆ ಕರೆ … Continue reading ಅನ್ಯಭಾಷಿಗರಿಗೆ ಕನ್ನಡ ಕಲಿಸೋ ಇಚ್ಛೆ ಇದ್ಯಾ? ‘ಕಲಿಕಾ ಕೇಂದ್ರ’ ನಡೆಸಲು ಹೀಗೆ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed