ನಿಮ್ಮ ಮಕ್ಕಳಲ್ಲಿ​ ಥೈರಾಯ್ಡ್‌ ಸಮಸ್ಯೆ ಕಾಡ್ತಿದ್ಯಾ? ಇಲ್ಲಿದೆ ಅಘಾತಕಾರಿ ಕಾರಣ | Thyroid in children

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ : ಮಕ್ಕಳಲ್ಲೂ ಕೂಡ ಅನೇಕ ಕಾರಣಗಳಿಂದ ಥೈರಾಯ್ಡ್‌ ಸಮಸ್ಯೆ ಉಂಟಾಗುತ್ತದೆ. ಇದು ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ಕೊಡಿಸುವುದು ಒಳ್ಳೆಯದು. ಥೈರಾಯ್ಡ್ ಗ್ರಂಥಿಯು ಸಾಕಷ್ಟು ಹಾರ್ಮೋನುಗಳನ್ನು ಉತ್ಪಾದಿಸಲು ವಿಫಲವಾದಾಗ ಹೈಪೋಥೈರಾಯ್ಡಿಸಮ್ ಉಂಟಾಗುತ್ತದೆ. ಈ ಹೈಪೋಥೈರಾಯ್ಡಿಸಮ್‌ ಸಮಸ್ಯೆ ದೊಡ್ಡವರಲ್ಲಿ ಮಾತ್ರವಲ್ಲ ಚಿಕ್ಕ ಮಕ್ಕಳಲ್ಲಿಯೂ ಉಂಟಾಗುತ್ತದೆ.ಆದ್ದರಿಂದ ಥೈರಾಯ್ಡ್‌ ಗ್ರಂಥಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಮಕ್ಕಳಿಗೆ ಸರಿಯಾದ ರೀತಿಯ ಆಹಾರವನ್ನು ನೀಡುವುದು ಮುಖ್ಯವಾಗಿರುತ್ತದೆ. ಹಾಗಾದರೆ ಮಕ್ಕಳಲ್ಲಿ ಹೈಪೋಥೈರಾಯ್ಡಿಸಮ್‌ನಂತಹ ಥೈರಾಯ್ಡ್‌ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇನು, … Continue reading ನಿಮ್ಮ ಮಕ್ಕಳಲ್ಲಿ​ ಥೈರಾಯ್ಡ್‌ ಸಮಸ್ಯೆ ಕಾಡ್ತಿದ್ಯಾ? ಇಲ್ಲಿದೆ ಅಘಾತಕಾರಿ ಕಾರಣ | Thyroid in children