Watch Video: ಗುತ್ತಿಗೆ ಸ್ಟಾಫ್ ನರ್ಸ್ ರಿನೀವಲ್ ಗೆ ಲಂಚಕ್ಕೆ ಬೇಡಿಕೆ ಇಟ್ಟ ವೈದ್ಯ: ಆಡಿಯೋ ವೈರಲ್

ಚಿತ್ರದುರ್ಗ: ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವಂತ ಸ್ಟಾಫ್ ನರ್ಸ್ ಒಪ್ಪರ ಕಾಂಟ್ರಾಕ್ಟ್ ಮುಂದುವರೆಸೋದಕ್ಕೆ, ರಿನೀವಲ್ ಮಾಡಿಕೊಡೋದಕ್ಕೆ ಸಾವಿರಾರು ರೂಪಾಯಿಯ ಲಂಚ ನೀಡುವಂತೆ ವೈದ್ಯರೊಬ್ಬರು ಒತ್ತಾಯಿಸಿದಂತ ಆಡಿಯೋ ವೈರಲ್ ಆಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯ ಡಾ.ಕೃಷ್ಣ ಎಂಬುವರದ್ದು ಎನ್ನಲಾದಂತ ಆಡಿಯೋ ಈಗ ವೈರಲ್ ಆಗಿದೆ. ಅದರಲ್ಲಿ ಗುತ್ತಿಗೆ ರಿನೀವಲ್ ಮಾಡಿಕೊಡುವುದಕ್ಕೆ ಸ್ಟಾಫ್ ನರ್ಸ್ ಒಬ್ಬರಿಗೆ 5,000 ನೀಡುವಂತೆ ಆಗ್ರಹಿಸಿರೋದು ಕೇಳಿ ಬಂದಿದೆ. ಜವಗೊಂಡನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ … Continue reading Watch Video: ಗುತ್ತಿಗೆ ಸ್ಟಾಫ್ ನರ್ಸ್ ರಿನೀವಲ್ ಗೆ ಲಂಚಕ್ಕೆ ಬೇಡಿಕೆ ಇಟ್ಟ ವೈದ್ಯ: ಆಡಿಯೋ ವೈರಲ್