SHOCKING NEWS: ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಹೊಟ್ಟೆಯೊಳಗೆ ʻಟವೆಲ್ʼ ಬಿಟ್ಟ ವೈದ್ಯರು… ಮುಂದೇನಾಯ್ತು ನೋಡಿ
ಅಮ್ರೋಹಾ: ಉತ್ತರ ಪ್ರದೇಶದ ಅಮ್ರೋಹಾದ ಬನ್ಸ್ ಖೇರಿ ಗ್ರಾಮದಲ್ಲಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ ಶಸ್ತ್ರಚಿಕಿತ್ಸೆ ನಂತ್ರ, ಆಕೆಯ ಹೊಟ್ಟೆಯೊಳಗೆ ʻಟವೆಲ್ʼ ಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ರಾಜೀವ್ ಸಿಂಘಾಲ್ ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ʻಅಮ್ರೋಹಾದ ನೌಗಾವಾನಾ ಸಾದತ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ವಹಿಸುತ್ತಿದ್ದ ಸೈಫೀ ನರ್ಸಿಂಗ್ ಹೋಮ್‌ನಲ್ಲಿ ಮಹಿಳೆ ನಜ್ರಾನಾ ಶಸ್ತ್ರಚಿಕಿತ್ಸೆ ನಡೆಸಿದ ನಂತರ, ವೈದ್ಯ ಮತ್ಲೂಬ್ ನಜ್ರಾನಾ ಹೊಟ್ಟೆಯಲ್ಲಿ ಟವೆಲ್ ಬಿಟ್ಟಿದ್ದಾನೆʼ ಎಂದು … Continue reading SHOCKING NEWS: ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಹೊಟ್ಟೆಯೊಳಗೆ ʻಟವೆಲ್ʼ ಬಿಟ್ಟ ವೈದ್ಯರು… ಮುಂದೇನಾಯ್ತು ನೋಡಿ
Copy and paste this URL into your WordPress site to embed
Copy and paste this code into your site to embed