ಗುತ್ತಿಗೆ ನವೀಕರಣಕ್ಕೆ ಲಂಚಕ್ಕೆ ಬೇಡಿಕೆಯಿಟ್ಟ ಜವಗೊಂಡನಹಳ್ಳಿ ಆಸ್ಪತ್ರೆ ‘ವೈದ್ಯ ಡಾ.ಶ್ರೀಕೃಷ್ಣ’ ಅಮಾನತು

ಬೆಂಗಳೂರು: ಸ್ಟಾಫ್ ನರ್ಸ್ ಒಬ್ಬರ ಗುತ್ತಿಗೆ ನವೀಕರಣಕ್ಕೆ ಲಂಚಕ್ಕೆ ಬೇಡಿಕೆಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎಂ.ಜೆ ಕೃಷ್ಣ ಇಟ್ಟಿದ್ದರು. ಈ ಲಂಚಕ್ಕೆ ಬೇಡಿಕೆಯಿಟ್ಟಿದ್ದಂತ ಆಡಿಯೋ ಕೂಡ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ವೈದ್ಯ ಡಾ.ಎಂ.ಜೆ ಕೃಷ್ಣ ಅವರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶಿಸಿದೆ. ಇಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಶಿಸ್ತು ಪ್ರಾಧಿಕಾರ ಹಾಗೂ ಆಯುಕ್ತರಾದಂತ ಶಿವಕುಮಾರ್ ಕೆ.ಬಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಡಾ|| ಎಂ.ಜೆ. ಶ್ರೀ … Continue reading ಗುತ್ತಿಗೆ ನವೀಕರಣಕ್ಕೆ ಲಂಚಕ್ಕೆ ಬೇಡಿಕೆಯಿಟ್ಟ ಜವಗೊಂಡನಹಳ್ಳಿ ಆಸ್ಪತ್ರೆ ‘ವೈದ್ಯ ಡಾ.ಶ್ರೀಕೃಷ್ಣ’ ಅಮಾನತು