SHOCKING: ಬೆಂಗಳೂರಲ್ಲಿ ಇಂಜೆಕ್ಷನ್ ಕೊಟ್ಟು ವೈದ್ಯೆ ಪತ್ನಿಯನ್ನೇ ಕೊಂದ ಡಾಕ್ಟರ್: FSL ವರದಿಯಲ್ಲಿ ಸತ್ಯ ಬಯಲು, ಅರೆಸ್ಟ್

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ವೈದ್ಯ ಪತ್ನಿಯನ್ನೇ ಇಂಜೆಕ್ಷನ್ ನೀಡಿ ಡಾಕ್ಟರ್ ಪತಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಾಗಿ ನಾಟಕವಾಡಿದ್ದಾರೆ. ಆ ಬಳಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇಂಜೆಕ್ಷನ್ ನೀಡಿ ಹತ್ಯೆಗೈದಿರುವಂತ ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಪತ್ನಿಯನ್ನೇ ಇಂಜೆಕ್ಷನ್ ನೀಡಿ ಕೊಂದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಮೇ.26, 2024ರಂದು ಡಾ.ಮಹೇಂದ್ರ ರೆಡ್ಡಿ ಹಾಗೂ ಡಾ.ಕೃತಿಕಾ ರೆಡ್ಡಿ ವಿವಾಹವಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞೆಯಾಗಿ ಡಾ.ಕೃತಿಕಾರೆಡ್ಡಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಅಜೀರ್ಣ, ಗ್ಯಾಸ್ಟ್ರಿಕ್, ಲೋಶುಗರ್ ನಿಂದ … Continue reading SHOCKING: ಬೆಂಗಳೂರಲ್ಲಿ ಇಂಜೆಕ್ಷನ್ ಕೊಟ್ಟು ವೈದ್ಯೆ ಪತ್ನಿಯನ್ನೇ ಕೊಂದ ಡಾಕ್ಟರ್: FSL ವರದಿಯಲ್ಲಿ ಸತ್ಯ ಬಯಲು, ಅರೆಸ್ಟ್