BIGG NEWS : ನಾಳೆ ಕನ್ನಡದ ಹಿರಿಯ ನಟ ದ್ವಾರಕೀಶ್ ಗೆ ‘ಗೌರವ ಡಾಕ್ಟರೇಟ್’ ಪ್ರದಾನ

ಬೆಂಗಳೂರು: ಈಗಾಗಲೇ ಹಲವು ಸಾಧಕರಿಗೆ ಗೌರವ ಡಾಕ್ಟರೇಟ್ ( Honorary Doctorate ) ನೀಡಿರುವಂತ ಬೆಂಗಳೂರು ವಿಶ್ವವಿದ್ಯಾನಿಲಯ ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ (Sandalwood Senior Actor Dwarakish ) , ಅವರಿಗೆ ನೀಡುವುದಾಗಿ ಘೋಷಿಸಿತ್ತು. ನಾಳೆ (ಡಿ.5) ಕನ್ನಡ ಚಿತ್ರ ರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ದ್ವಾರಕೀಶ್, ಚಿತ್ರಕಲಾವಿದ ಡಾ. ಟಿ.ಅನಿಲ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ. ನಾಳೆ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಘಟಿಕೋತ್ಸವ ಕಾರ್ಯಕ್ರಮ ಜರುಗಲಿದ್ದು, … Continue reading BIGG NEWS : ನಾಳೆ ಕನ್ನಡದ ಹಿರಿಯ ನಟ ದ್ವಾರಕೀಶ್ ಗೆ ‘ಗೌರವ ಡಾಕ್ಟರೇಟ್’ ಪ್ರದಾನ