Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

08/02/2026 7:21 PM

BIG NEWS : ಜೆಡಿಎಸ್ ಪಕ್ಷ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ : ಕೇಂದ್ರ ಸಚಿವ HD ಕುಮಾರಸ್ವಾಮಿ

08/02/2026 7:01 PM

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲೇ ಸಾವು!

08/02/2026 6:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯ ವೈದ್ಯರಿಂದ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಯಶಸ್ವಿ ಲಿವರ್‌ ಕಸಿ ಶಸ್ತ್ರಚಿಕಿತ್ಸೆ
KARNATAKA

ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯ ವೈದ್ಯರಿಂದ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಯಶಸ್ವಿ ಲಿವರ್‌ ಕಸಿ ಶಸ್ತ್ರಚಿಕಿತ್ಸೆ

By kannadanewsnow0910/12/2024 5:06 PM

ಬೆಂಗಳೂರು: ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ 116 ಕೆಜಿ ತೂಕವುಳ್ಳ 41 ವರ್ಷದ ವ್ಯಕ್ತಿಗೆ ತನ್ನ ಸೊಸೆಯೇ ಯಕೃತ್‌ನ ಒಂದು ಭಾಗವನ್ನು ದಾನ ಮಾಡುವ ಮೂಲಕ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಯಕೃತ್‌ ಕಸಿ ನಡೆಸಲಾಗಿದೆ.

ಫೋರ್ಟಿಸ್‌ ಆಸ್ಪತ್ರೆಯ ಯಕೃತ್‌ ಕಸಿ ಶಸ್ತ್ರಚಿಕಿತ್ಸಕ ಡಾ. ಕಿಶೋರ್‌ ಜಿ.ಎಸ್‌.ಬಿ. ಹಾಗೂ ಡಾ. ಪಿಯೂಷ್‌ ಸಿನ್ಹಾ ಅವರ ನೇತೃತ್ವದಲ್ಲಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ಕಿಶೋರ್‌ ಜಿಎಸ್‌ಬಿ, ಆಫ್ರಿಕಾ ಮೂಲಕ ಜಾನ್‌ ಎಂಬ ವ್ಯಕ್ತಿಯು ಕಳೆದ 3-4 ವರ್ಷಗಳಿಂದ ಡಿಕಂಪೆನ್ಸೇಟೆಡ್ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದು ತೀವ್ರವಾದ ಪಿತ್ತಜನಕಾಂಗದ ಹಾನಿ, ಅಸ್ಸೈಟ್ಸ್ (ಹೊಟ್ಟೆಯಲ್ಲಿ ದ್ರವದ ಶೇಖರಣೆ), ಕಾಮಾಲೆ ಮತ್ತು ಉಸಿರಾಟದ ತೊಂದರೆ ಉಂಟು ಮಾಡಲಿದೆ. ಅದೂಅಲ್ಲದೆ, ಅತಿಯಾದ ತೂಕ ಹೊಂದಿದ್ದರಿಂದ ನಿದ್ರೆಯಲ್ಲಿ ಉಸಿರುಗಟ್ಟವಿಕೆ ಸಮಸ್ಯೆಗೆ ಒಳಗಾಗುತ್ತಿದ್ದ ಕಾರಣ ಅವರ ಸ್ಥಿತಿ ಇನ್ನಷ್ಟು ಜಟಿಲವಾಗಿತ್ತು. ಲಿವರ್‌ ಕಸಿ ಮಾಡುವ ಎಂಟು ತಿಂಗಳ ಮೊದಲೇ ಮದ್ಯಪಾನ ಸೇವನೆ ನಿಲ್ಲಿಸಿದ್ದರೂ ಅವರ ಯಕೃತ್ತಿನ ಕಾರ್ಯವು ಕ್ಷೀಣಿಸುತ್ತಲೇ ಇತ್ತು.

ಇವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರ ಯಕೃತ್‌ನ ಗುಲ್ಮ ಹಿಗ್ಗಿರುವುದು ತಿಳಿದುಬಂತು. ಯಕೃತ್ತಿನ ಕಾಯಿಲೆಯಿಂದ ಮೂತ್ರಪಿಂಡ ವೈಫಲ್ಯ, ಪಿತ್ತಜನಕಾಂಕದ ವೈಫಲ್ಯ ಹಾಗೂ ಮೆದುಳಿನ ಅಸಮಪರ್ಕ ಕ್ರಿಯೆಯ ಸಮಸ್ಯೆಯ ಉಲ್ಭಣ ಕಂಡು ಬಂತು. ಈ ಎಲ್ಲಾ ಸಮಸ್ಯೆಗೂ ಮೊದಲು ಯಕೃತ್‌ನ ಕಸಿ ಅತ್ಯವಶ್ಯಕವಾಗಿತ್ತು. ಆದರೆ, ಅವರ ಆರೋಗ್ಯದ ಪರಿಸ್ಥಿತಿ ಗಮನಿಸಿದರೆ, ಅವರಿಗೆ ಮೃತದಾನಿಯ ಯಕೃತ್ತನ್ನು ಕಸಿ ಮಾಡುವುದು ಸವಾಲಾಗಿತ್ತು. ಹೀಗಾಗಿ ಅವರಿಗೆ ಜೀವಂತ ದಾನಿಯ ಯಕೃತ್ತಿನ ಅವಶ್ಯಕತೆ ಬಿದ್ದಿತು.

ಅವರ 26 ವರ್ಷದ ಸೊಸೆಯೇ ತಮ್ಮ ಲಿವರ್‌ನ ಒಂದು ಭಾಗವನ್ನು ದಾನ ಮಾಡಲು ಮುಂದಾದರು. ನಾವು ಯಕೃತ್ತಿನ ಸಾಮಾನ್ಯಕ್ಕಿಂತ ಚಿಕ್ಕದಾದ ಭಾಗವನ್ನು ಕಸಿ ಮಾಡಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆಯಾದ 16 ದಿನಗಳ ನಂತರ ರೋಗಿಯು ಕ್ಷೇಮವಾಗಿ ಮನೆಗೆ ತೆರಳಿದರು, ಯಕೃತ್‌ ದಾನ ಮಾಡಿದ ಮಹಿಳೆಯು ಸಹ 7 ದಿನಗಳಲ್ಲಿ ಸುಧಾರಿಸಿಕೊಂಡು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

BREAKING: ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿಗೆ ಒತ್ತಾಯಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಯತ್ನ: ಲಾಠಿ ಚಾರ್ಜ್

ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

BREAKING : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

08/02/2026 7:21 PM1 Min Read

BIG NEWS : ಜೆಡಿಎಸ್ ಪಕ್ಷ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ : ಕೇಂದ್ರ ಸಚಿವ HD ಕುಮಾರಸ್ವಾಮಿ

08/02/2026 7:01 PM1 Min Read

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲೇ ಸಾವು!

08/02/2026 6:49 PM1 Min Read
Recent News

BREAKING : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

08/02/2026 7:21 PM

BIG NEWS : ಜೆಡಿಎಸ್ ಪಕ್ಷ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ : ಕೇಂದ್ರ ಸಚಿವ HD ಕುಮಾರಸ್ವಾಮಿ

08/02/2026 7:01 PM

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲೇ ಸಾವು!

08/02/2026 6:49 PM
BREAKING NEWS

BREAKING : ದೆಹಲಿ ರಸ್ತೆ ಬದಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳ ಶವ ಪತ್ತೆ : ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ

08/02/2026 6:28 PM
State News
KARNATAKA

BREAKING : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

By kannadanewsnow0508/02/2026 7:21 PM KARNATAKA 1 Min Read

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು…

BIG NEWS : ಜೆಡಿಎಸ್ ಪಕ್ಷ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ : ಕೇಂದ್ರ ಸಚಿವ HD ಕುಮಾರಸ್ವಾಮಿ

08/02/2026 7:01 PM

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲೇ ಸಾವು!

08/02/2026 6:49 PM

ಬಿಜೆಪಿಯವರು ಮೋಸಗಾರರು ಅವರನ್ನು ನಂಬಬೇಡಿ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

08/02/2026 6:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.