ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆ ವೈದ್ಯರಿಂದ ಹಣೆ ಮೇಲಿನ ‘ಪಾಟ್ಸ್ ಪಫಿ ಟ್ಯೂಮರ್’ ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್‌” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ. ಮುಂಭಾಗದ ಸೈನಸ್‌ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್‌ನ ಪಫಿ ಟ್ಯೂಮರ್‌ ಇದಾಗಿತ್ತು. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯ ಇಎನ್‌ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ … Continue reading ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆ ವೈದ್ಯರಿಂದ ಹಣೆ ಮೇಲಿನ ‘ಪಾಟ್ಸ್ ಪಫಿ ಟ್ಯೂಮರ್’ ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ