ಶ್ವಾಸಕೋಶದಲ್ಲಿ ರಕ್ತಸ್ತ್ರಾವವಾಗಿ, ಸಾವಿನ ದವಡೆ ತಲುಪಿದ್ದ ವ್ಯಕ್ತಿಗೆ ‘ಪೊರ್ಟೀಸ್ ಆಸ್ಪತ್ರೆ ವೈದ್ಯ’ರಿಂದ ಯಶಸ್ವಿ ಚಿಕಿತ್ಸೆ

ಬಳ್ಳಾರಿ: ತೀವ್ರ ಉಸಿರಾಟದ ಸಮಸ್ಯೆ ಹಾಗೂ ಹೃದಯದ ಅಪಧಮನಿಯ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ 38 ವರ್ಷದ ಬಳ್ಳಾರಿ ಮೂಲದ ವ್ಯಕ್ತಿಗೆ ಕನ್ನಿಂಗ್‌ ಹ್ಯಾಮ್‌ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡುವ ಮೂಲಕ ಸಾವಿನ ದವಡೆ ತಲುಪಿದ್ದ ವ್ಯಕ್ತಿಗೆ ಮರುಜೀವ ನೀಡಲಾಗಿದೆ. ಫೋರ್ಟಿಸ್ ಆಸ್ಪತ್ರೆಯ ಇಂಟರ್ನಲ್‌ ಮೆಡಿಸನ್‌ ಕನ್ಸಲ್ಟೆಂಟ್‌, ಡಾ. ನಾಸಿರುದ್ದೀನ್ ಜಿ. ನೇತೃತ್ವದ ವೈದ್ಯರ ತಂಡ ಈ ಶಸ್ತ್ರಚಿಕಿತ್ಸೆ ನಡಿಸಿದೆ. ಈ ಕುರಿತು ಮಾತನಾಡಿದ, ಡಾ. ನಾಸಿರುದ್ದೀನ್ ಜಿ, ಚೈತನ್ಯ ಎಂಬ 38 ವರ್ಷದ ವ್ಯಕ್ತಿಗೆ ಈ … Continue reading ಶ್ವಾಸಕೋಶದಲ್ಲಿ ರಕ್ತಸ್ತ್ರಾವವಾಗಿ, ಸಾವಿನ ದವಡೆ ತಲುಪಿದ್ದ ವ್ಯಕ್ತಿಗೆ ‘ಪೊರ್ಟೀಸ್ ಆಸ್ಪತ್ರೆ ವೈದ್ಯ’ರಿಂದ ಯಶಸ್ವಿ ಚಿಕಿತ್ಸೆ