ವೈದ್ಯೆ ಮೇಲಿನ ಅತ್ಯಾಚಾರ-ಕೊಲೆ ಕೇಸ್: ವಿವಾದಿತ ಪೋಸ್ಟ್ ಮಾಡಿದ ‘TMC ಸಂಸದ’ನಿಗೆ ಸಮನ್ಸ್ ಜಾರಿ

ಕೋಲ್ಕತಾ: ತೃಣಮೂಲ ಕಾಂಗ್ರೆಸ್ನ ಹಿರಿಯ ರಾಜ್ಯಸಭಾ ಸದಸ್ಯ ಸುಖೇಂದು ಶೇಖರ್ ರೇ ಅವರಿಗೆ ಕೋಲ್ಕತಾ ಪೊಲೀಸರು ವಿಚಾರಣೆಗೆ ಸಮನ್ಸ್ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನದ ವೇಳೆಗೆ ಕೇಂದ್ರ ಕೋಲ್ಕತಾದಲ್ಲಿರುವ ಕೋಲ್ಕತಾ ಪೊಲೀಸ್ ಪ್ರಧಾನ ಕಚೇರಿಗೆ ಹಾಜರಾಗಲು ಅವರಿಗೆ ಪೊಲೀಸರು ನೀಡಿರುವಂತ ಸಮನ್ಸ್ ನಲ್ಲಿ ಸೂಚಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಆಸ್ಪತ್ರೆಯ ಮಹಿಳಾ ಕಿರಿಯ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ … Continue reading ವೈದ್ಯೆ ಮೇಲಿನ ಅತ್ಯಾಚಾರ-ಕೊಲೆ ಕೇಸ್: ವಿವಾದಿತ ಪೋಸ್ಟ್ ಮಾಡಿದ ‘TMC ಸಂಸದ’ನಿಗೆ ಸಮನ್ಸ್ ಜಾರಿ