BIG NEWS: ರಾಜ್ಯ ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದ ವೈದ್ಯರು: ಮಾತೃ ಇಲಾಖೆಗೆ ತೆರಳಲು ಮೀನಾಮೇಷ

ಬೆಂಗಳೂರು: ರಾಜ್ಯ ಸರ್ಕಾರ ಆದೇಶ ಹೊರಡಿಸಿ ತಿಂಗಳು ಸಮೀಪಿಸುತ್ತಿದ್ದರೂ ಮಾತೃ ಇಲಾಖೆಗೆ ತೆರಳದೆ ವೈದ್ಯರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಲ್ಲೇ ಇನ್ನೂ ಕಾರ್ಯನಿರ್ವಹಿಸುತ್ತಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದೇ ಮಾತೃ ಇಲಾಖೆಗೆ ತೆರಳದೆ ಮೀನಾಮೇಷ ಮಾಡುತ್ತಿರೋ ಆರೋಪ ಕೇಳಿ ಬಂದಿದೆ. ನಿಯೋಜನೆ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಿಲ್ಲಾ ಅಂಕಿತಾಧಿಕಾರಿಗಳ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರು, ಕೂಡಲೆ ಜಾರಿಗೆ ಬರುವಂತೆ ಮಾತೃ ಇಲಾಖೆಗೆ ತೆರಳಿ ಮುಂದಿನ ಸ್ಥಳ ನಿಯುಕ್ತಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continue reading BIG NEWS: ರಾಜ್ಯ ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದ ವೈದ್ಯರು: ಮಾತೃ ಇಲಾಖೆಗೆ ತೆರಳಲು ಮೀನಾಮೇಷ