ಬೆಂಗಳೂರಲ್ಲಿ ಮತ ಹಾಕಲು ಬಂದಾಗ ಹೃದಯಾಘಾತ: ಮಹಿಳೆಯ ಪ್ರಾಣ ಉಳಿಸಿದ ವೈದ್ಯರು

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆಯಲ್ಲಿ ಬೆಂಗಳೂರಲ್ಲಿ ಮತದಾನಕ್ಕೆ ತೆರಳಿದಂತ ಮಹಿಳೆಯೊಬ್ಬರಿಗೆ ಹೃದಯಾಘಾತ ಉಂಟಾಗಿದೆ. ಈ ವೇಳೆಯಲ್ಲಿ ಸ್ಥಳದಲ್ಲೇ ಇದ್ದಂತ ವೈದ್ಯರೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡಿ, ಪ್ರಾಣ ಉಳಿಸಿದಂತ ಘಟನೆ ನಡೆದಿದೆ. ಬೆಂಗಳೂರಿನ ಜೆಪಿ ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿತ್ತು. ಮತದಾರರು ಸರದಿ ಸಾಲಿನಲ್ಲಿ ನಿಂತು, ತಮ್ಮ ಹಕ್ಕನ್ನು ಚಲಾಯಿಸಿದರು. ಹೀಗೆ ಜಂಬೂ ಸವಾರಿ ದಿನ್ನೆಯ ಮತಗಟ್ಟೆಯಲ್ಲಿ ಮತ ಚಲಾಯಿಸೋದಕ್ಕೆ ಬಂದಂತ … Continue reading ಬೆಂಗಳೂರಲ್ಲಿ ಮತ ಹಾಕಲು ಬಂದಾಗ ಹೃದಯಾಘಾತ: ಮಹಿಳೆಯ ಪ್ರಾಣ ಉಳಿಸಿದ ವೈದ್ಯರು