SHOCKING NEWS: ಉತ್ತರ ಪ್ರದೇಶದಲ್ಲಿ ರೋಗಿಯ ಹೊಟ್ಟೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರೇ ಶಾಕ್: ಯಾಕೆ ಗೊತ್ತಾ.?

ಉತ್ತರಪ್ರದೇಶ :  ಜಿಲ್ಲೆಯ ಭೋಪಾಡ ರಸ್ತೆಯ ಇವಾನ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಸಿದ ಶಸ್ತ್ರ ಚಿಕಿತ್ಸೆಯಲ್ಲಿ ರೋಗಿಯ ಹೊಟ್ಟೆಯಿಂದ ಬರೋಬ್ಬರಿ 63 ಸ್ಟೀಲ್ ಸ್ಪೂನ್‌ಗಳನ್ನು ತೆಗೆಯಲಾಗಿದೆ. ಆದ್ರೆ ರೋಗಿಯ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂಬುದು ವೈದ್ಯರ ಹೇಳಿಕೆಯಾಗಿದೆ. ಮನ್ಸೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ‘ಕೇಂದ್ರ ಸರ್ಕಾರಿ ನೌಕರ’ರಿಗೆ ದಸರಾ ಗಿಫ್ಟ್: ಶೇ.4ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳ | DA Hike ಮಾಹಿತಿ ಪ್ರಕಾರ, ಮನ್ಸೂರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಪಾಡ ಗ್ರಾಮದ ನಿವಾಸಿ … Continue reading SHOCKING NEWS: ಉತ್ತರ ಪ್ರದೇಶದಲ್ಲಿ ರೋಗಿಯ ಹೊಟ್ಟೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರೇ ಶಾಕ್: ಯಾಕೆ ಗೊತ್ತಾ.?