ಬಿಜೆಪಿ ಸಮಯದಲ್ಲಿ ಅಕ್ರಮ ಹಣ ವರ್ಗಾವಣೆ ಬಗ್ಗೆ ದಾಖಲೆಗಳು ಸಿಕ್ಕಿವೆ: ಡಿಸಿಎಂ ಡಿಕೆಶಿ ಸ್ಪೋಟಕ ಬಾಂಬ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಕ್ರಮ ಹಣ ವರ್ಗಾವಣೆ ಬಗ್ಗೆ ದಾಖಲೆಗಳು ಸಿಕ್ಕಿದ್ದಾವೆ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, “ಬಿಜೆಪಿ ಕಾಲದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ದಾಖಲೆಗಳು ಸಿಕ್ಕಿವೆ. ಬಿಜೆಪಿ ಸಮಯದಲ್ಲಿನ ಅಕ್ರಮ ಹಣ ವರ್ಗಾವಣೆಯ ಪ್ರಕರಣಗಳು ಗೌಪ್ಯವಾಗಿ ಕೆಲವು ಲೋಕಾಯುಕ್ತ ತನಿಖೆ ಸೇರಿದಂತೆ ಇತರೇ ತನಿಖೆಯಾಗಿವೆ. ಕೆಲವು ಹಣ ಮತ್ತೆ ಮರಳಿ ಬಂದಿದೆ. ಈ ರೀತಿ ಗಮನಕ್ಕೆ ಬರುವ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಲಾಗುವುದು. ಗೂಳಿಹಟ್ಟಿ … Continue reading ಬಿಜೆಪಿ ಸಮಯದಲ್ಲಿ ಅಕ್ರಮ ಹಣ ವರ್ಗಾವಣೆ ಬಗ್ಗೆ ದಾಖಲೆಗಳು ಸಿಕ್ಕಿವೆ: ಡಿಸಿಎಂ ಡಿಕೆಶಿ ಸ್ಪೋಟಕ ಬಾಂಬ್