ಭರತ್ ರೆಡ್ಡಿಗೆ ಜನಾರ್ಥನ ರೆಡ್ಡಿ ಮನೆ ಸುಟ್ಟು ಹಾಕುವಷ್ಟು ತಾಕತ್ತಿದೆಯೇ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
ಬಳ್ಳಾರಿ: ಭರತ್ ರೆಡ್ಡಿಯವರು 5 ನಿಮಿಷ ಸಾಕು; ಜನಾರ್ಧನ ರೆಡ್ಡಿಯವರ ಮನೆ ಸುಟ್ಟು ಭಸ್ಮ ಮಾಡುತ್ತೇನೆ ಎಂದಿದ್ದಾರೆ. ಇದು ಶಾಸಕರು ಆಡುವ ಮಾತೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಂಥ ಭಸ್ಮಾಸುರನಿಗೆ ಜನ್ಮ ಕೊಟ್ಟಿದ್ದಾರೆ ಈ ಬಳ್ಳಾರಿಯಲ್ಲಿ ಎಂದು ಕಳವಳ ವ್ಯಕ್ತಪಡಿಸಿದರು. ಇವತ್ತಲ್ಲ ನಾಳೆ ಜನಾರ್ಧನ ರೆಡ್ಡಿ ಮುಗಿಸಿ ಬಿಡುವುದಾಗಿ ಹೇಳುತ್ತೀರಿ. … Continue reading ಭರತ್ ರೆಡ್ಡಿಗೆ ಜನಾರ್ಥನ ರೆಡ್ಡಿ ಮನೆ ಸುಟ್ಟು ಹಾಕುವಷ್ಟು ತಾಕತ್ತಿದೆಯೇ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed