ಕಾಂಗ್ರೆಸ್ ಪಕ್ಷದ ‘ಹೈಕಮಾಂಡ್‍’ಗೆ ಕಮಾಂಡ್ ಇದೆಯೇ?: ಸಂಸದ ಪ್ರಲ್ಹಾದ್ ಜೋಶಿ ಪ್ರಶ್ನೆ

ಬೆಂಗಳೂರು: ಮೈಸೂರು ‘ಮುಡಾ’ ಹಗರಣವನ್ನು ಖಂಡಿಸಿ ಪ್ರತಿಭಟಿಸುವ ಹಕ್ಕೂ ನಮಗಿಲ್ಲವೇ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಶ್ನಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. 1975ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಸರ್ವಾಧಿಕಾರಿಯಾಗಿದ್ದರು. ಇದೀಗ 2024-25ರಲ್ಲಿ ಸಿದ್ದರಾಮಯ್ಯ ಒಬ್ಬ ಭಯಂಕರವಾದ ಸರ್ವಾಧಿಕಾರಿ, ಅಹಂಕಾರಿ ಮತ್ತು ಭ್ರಷ್ಟನಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್‍ಗೆ ಏನಾದರೂ ಕಮಾಂಡ್ ಇದ್ದರೆ ಸಿದ್ದರಾಮಯ್ಯರನ್ನು ತಕ್ಷಣ ಹುದ್ದೆಯಿಂದ ಕೆಳಕ್ಕೆ … Continue reading ಕಾಂಗ್ರೆಸ್ ಪಕ್ಷದ ‘ಹೈಕಮಾಂಡ್‍’ಗೆ ಕಮಾಂಡ್ ಇದೆಯೇ?: ಸಂಸದ ಪ್ರಲ್ಹಾದ್ ಜೋಶಿ ಪ್ರಶ್ನೆ