ಪ್ರಹ್ಲಾದ್ ಜೋಷಿಯವರೇ ಕೇಂದ್ರ ನಡೆಸಲಿರುವ ಸಮೀಕ್ಷೆಯಲ್ಲಿ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

ಬೆಂಗಳೂರು: ಪ್ರಹ್ಲಾದ್ ಜೋಷಿಯವರೇ ಕೇಂದ್ರ ನಡೆಸಲಿರುವ ಸಮೀಕ್ಷೆಯಲ್ಲಿ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಮತಾಂತರ ಹಾಗೂ ಜಾತಿಗಳನ್ನು ಒಡೆಯುವ ದೃಷ್ಠಿಯಿಂದ … Continue reading ಪ್ರಹ್ಲಾದ್ ಜೋಷಿಯವರೇ ಕೇಂದ್ರ ನಡೆಸಲಿರುವ ಸಮೀಕ್ಷೆಯಲ್ಲಿ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ